ರಾಜ್ಯಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸಲು ಕ್ರಮ- ಡಾ.ಕೆ.ಸುಧಾಕರ್
ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಎಷ್ಟು ಹೆಚ್ಚಿಸಬೇಕು ಎಂದು ತೀರ್ಮಾನ ಮಾಡಿ ಬಜೆಟ್ನಲ್ಲೇ ಘೋಷಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.