ರಾಜ್ಯಮೀಸಲಾತಿ ಹೆಚ್ಚಳ: ಕೇಂದ್ರದಿಂದ ರಾಜ್ಯ ಬಿಜೆಪಿ ಬಣ್ಣ ಬಯಲು, ಧೈರ್ಯವಿದ್ದರೆ ಮೋದಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲಿ- ಸಿದ್ದರಾಮಯ್ಯ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಚಾರವಾಗಿ ರಾಜ್ಯ ಬಿಜೆಪಿಯ ಬಣ್ಣವನ್ನು ಕೇಂದ್ರದ ಬಿಜೆಪಿ ಸರ್ಕಾರವೇ ಬಯಲು ಮಾಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.