ರಾಜ್ಯಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದ ಮೀಸಲಾತಿ ಹೆಚ್ಚಳ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಠ ಪಂಗಡದ ಮೀಸಲಾತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಸುಗ್ರೀವಾಜ್ಞೆ– 2022 ಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಭಾನುವಾರ ಅಂಕಿತ ಹಾಕಿದ್ದಾರೆ.