ರಾಜ್ಯಬೆಂಗಳೂರು: ಶೇ.73ರಷ್ಟು ಕೋವಿಡ್ ಪರೀಕ್ಷೆ ಹೆಚ್ಚಳದ ನೆರವಿನಿಂದ ಸಕ್ರೀಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ
ಹೆಚ್ಚಿನ ಸಂಖ್ಯೆಯ ಕೋವಿಡ್-ಪಾಸಿಟಿವ್ ಪ್ರಕರಣಗಳೊಂದಿಗೆ ದೇಶದಲ್ಲಿಯೇ ಅತಿ ಹೆಚ್ಚು ಬಾಧಿತ ನಗರವಾಗಿರುವ ಬೆಂಗಳೂರಿನಲ್ಲಿ ಪರೀಕ್ಷೆಯನ್ನು ಉತ್ತಮವಾಗಿ ನಡೆಸಲಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ ಶೇ.73 ರಷ್ಟು ಪರೀಕ್ಷೆ ಹೆಚ್ಚಾಗಿದೆ.