ರಾಜ್ಯಮಂಕಿಪಾಕ್ಸ್ ರೋಗ ವ್ಯಕ್ತಿಯಲ್ಲಿ ಉಲ್ಬಣಿಸಲು 5 ರಿಂದ 13 ದಿನ ಬೇಕು: ಎಚ್ಚರಿಕೆ ವಹಿಸಲು ತಜ್ಞರ ಸಲಹೆ
ಕೇರಳದಲ್ಲಿ ಮೂರನೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದ್ದು, ರಾಜ್ಯ ಆರೋಗ್ಯ ಇಲಾಖೆಯು ಮಾರ್ಗಸೂಚಿ ಮತ್ತು ತೀವ್ರ ಕಟ್ಟೆಚ್ಚರಕ್ಕೆ ಮುಂದಾಗಿದೆ. ಮಂಕಿಪಾಕ್ಸ್ ಪತ್ತೆಯಾಗಿ ಅದು ಉಲ್ಭಣಗೊಂಡು ವೈದ್ಯಕೀಯ ಚಿಕಿತ್ಸೆ ಪಡೆಯಲು 5ರಿಂದ 13 ದಿನಗಳನ್ನು ತೆಗೆದುಕೊಳ್ಳುತ್ತದೆ.