ದೇಶರಾಜಸ್ತಾನ ಚುನಾವಣೆ: ಬಿಜೆಪಿಗಿಂತಲೂ ವಸುಂಧರಾ ರಾಜೆ ವಿರುದ್ಧ ಹೆಚ್ಚಿನ ಆಡಳಿತ ವಿರೋಧಿ ಅಲೆ
ರಾಜಸ್ತಾನದ ರಾಜಧಾನಿ ಪಿಂಕ್ ಸಿಟಿ ಜೈಪುರದಲ್ಲಿ ಗುಲಾಬಿ ಮನಸ್ಥಿತಿ ಕಂಡುಬರುತ್ತಿಲ್ಲ. ಟ್ರಾಫಿಕ್, ದೂಳು ಮತ್ತಿತರ ಮೂಲಭೂತ ಸಮಸ್ಯೆಗಳೇ ಹೆಚ್ಚಾಗಿದ್ದು, ಬಿಜೆಪಿಗಿಂತಲೂ ವಸುಂಧರಾ ರಾಜೆ ವಿರುದ್ಧ ಆಡಳಿತಾ ವಿರೋಧಿ ಅಲೆ ಕಂಡುಬರುತ್ತಿದೆ.