ಕ್ರಿಕೆಟ್ಮುಂದುವರಿದ ಗಾಯದ ಸಮಸ್ಯೆ; IND A vs AUS A ಪ್ರವಾಸದಿಂದ ಕನ್ನಡತಿ ಶ್ರೇಯಾಂಕ ಪಾಟೀಲ್ ಹೊರಕ್ಕೆ!
ಭಾರತದ ಕೀಪರ್-ಬ್ಯಾಟರ್ ಯಸ್ತಿಕಾ ಭಾಟಿಯಾ ಅವರನ್ನು ಸದ್ಯಕ್ಕೆ ಏಕದಿನ ತಂಡಕ್ಕೆ ಸೇರಿಸಿಕೊಳ್ಳಲಾಗಿದ್ದು, ಧಾರಾ ಗುಜ್ಜರ್ ಮತ್ತು ಪ್ರೇಮಾ ರಾವತ್ ಅವರನ್ನು ಸ್ಪಿನ್ ಬದಲಿ ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ.