ದೇಶಭಾರತ-ಪಾಕ್ ಪಂದ್ಯ ವೀಕ್ಷಿಸುವ ವಿದ್ಯಾರ್ಥಿಗಳಿಗೆ ₹ 5,000 ದಂಡ: ಶ್ರೀನಗರ ಕಾಲೇಜು ಆದೇಶ
ಭಾನುವಾರ ನಡೆಯಲಿರುವ ಭಾರತ-ಪಾಕಿಸ್ತಾನ ಏಷ್ಯಾಕಪ್ ಕ್ರಿಕೆಟ್ ಪಂದ್ಯವನ್ನು ಗುಂಪು ಕಟ್ಟಿಕೊಂಡು ನೋಡದಂತೆ ಮತ್ತು ಅದಕ್ಕೆ ಸಂಬಂಧಿಸಿದ ಯಾವುದೇ ವಿಚಾರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡದಂತೆ ಶ್ರೀನಗರದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್ಐಟಿ) ವಿದ್ಯಾರ್ಥಿಗಳಿಗೆ ತಿಳಿಸಿದೆ.