IND vs AUS

ಆಸ್ಟ್ರೇಲಿಯಾದಲ್ಲಿ ಭಾರತಕ್ಕೆ ಹಿನ್ನಡೆಯಾಗಲು ವಿರಾಟ್ ಕೊಹ್ಲಿ ನೀಡಿದ ಸಲಹೆಯೇ ಕಾರಣ: ರವಿಚಂದ್ರನ್ ಅಶ್ವಿನ್
ಬೌಲಿಂಗ್ ಮತ್ತು ವಿಕೆಟ್ ತೆಗೆಯುವ ಸಾಮರ್ಥ್ಯದ ನಡುವಿನ ವ್ಯತ್ಯಾಸದ ಬಗ್ಗೆ ಅಶ್ವಿನ್ ಮಾತನಾಡಿದ್ದಾರೆ.

BGT 2025, Ind vs Aus 5th test: ಆಸ್ಟ್ರೇಲಿಯಾದ ಬೌಲಿಂಗ್ ದಾಳಿಗೆ ಭಾರತ ತತ್ತರ; 185ಕ್ಕೆ ಆಲೌಟ್
ಆಸ್ಟ್ರೇಲಿಯಾ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೆ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ.

BGT 2025, Ind vs Aus 5th test: ರೋಹಿತ್ ಶರ್ಮಾಗೆ ವಿಶ್ರಾಂತಿ, ಜಸ್ಪ್ರೀತ್ ಬುಮ್ರಾ ನಾಯಕ
ಬೆನ್ನುನೋವಿನಿಂದ ಬಳಲುತ್ತಿದ್ದ ಆಕಾಶ್ ದೀಪ್‌ಗೆ ವಿಶ್ರಾಂತಿ ನೀಡಲಾಗಿದ್ದು, ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಅವಕಾಶ ನೀಡಲಾಗಿದೆ.

ತಂಡದ ಆಟಗಾರರ ವಿರುದ್ಧ ಮುಖ್ಯ ಕೋಚ್ ಗೌತಮ್ ಗಂಭೀರ್ ಅಸಮಾಧಾನ; ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾ ಡೌಟ್!
ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂಂನೊಳಗೆ ಎಲ್ಲವೂ ಸರಿಯಿಲ್ಲ. ಕೆಲ ಸಮಯದಿಂದ ಭಿನ್ನಮತ ತಲೆದೋರಿದ್ದು, ತಂಡದ ಆಯ್ಕೆಯ ಮೇಲೆ ಪರಿಣಾಮ ಉಂಟುಮಾಡಿದ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಸ್ಪಷ್ಟನೆ ನೀಡಿದ್ದಾರೆ.

ಟೀಂ ಇಂಡಿಯಾಗೆ ಸೋಲಿನ ಆಘಾತ: ಶೀಘ್ರದಲ್ಲೇ ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ ವಿದಾಯ?
ಮೂರು ಟೆಸ್ಟ್‌ಗಳಲ್ಲಿ ಆರು ಇನ್ನಿಂಗ್ಸ್‌ಗಳಲ್ಲಿ ಕೇವಲ 31 ರನ್‌ಗಳನ್ನು ರೋಹಿತ್ ಶರ್ಮಾ ಗಳಿಸಿದ್ದಾರೆ. ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರು 30 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ.

BGT 2025: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ನಲ್ಲಿ ಕಳಪೆ ಪ್ರದರ್ಶನ; ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ವಿರುದ್ಧ ಮುಗಿಬಿದ್ದ ಫ್ಯಾನ್ಸ್!
ಬಾಕ್ಸಿಂಗ್ ಡೇ ಟೆಸ್ಟ್‌ನ ನಾಲ್ಕನೇ ದಿನದ ಅಂತ್ಯಕ್ಕೆ ಆಸ್ಟ್ರೇಲಿಯಾ 9 ವಿಕೆಟ್ ಕಳೆದುಕೊಂಡು 228 ರನ್ ಕಲೆಹಾಕಿದ್ದು, ಒಟ್ಟಾರೆ 333 ರನ್‌ಗಳ ಮುನ್ನಡೆ ಪಡೆದುಕೊಂಡಿತ್ತು.

Ind vs Aus: ಜಸ್ಪ್ರೀತ್ ಬುಮ್ರಾ ಮತ್ತೊಂದು ದಾಖಲೆ
ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್‌ಗಳ ಗಡಿ ದಾಟಿದ ಎಲ್ಲ ಬೌಲರ್‌ಗಳ ಪೈಕಿ ಬುಮ್ರಾ 20 ರೊಳಗಿನ ಸರಾಸರಿ ಹೊಂದಿರುವ ಏಕೈಕ ಬೌಲರ್ ಆಗಿದ್ದಾರೆ.

BGT 2025: ಮುಖಭಂಗ ತಪ್ಪಿಸಿದ ಬೌಲರ್‌ಗಳು: ಫಾಲೋ-ಆನ್'ನಿಂದ ಭಾರತ ಪಾರು; 3ನೇ ಟೆಸ್ಟ್ ಡ್ರಾ ಸಾಧ್ಯತೆ!
ಭಾರತ ತಂಡ ಇಂದು ಫಾಲೋ-ಆನ್ ನಿಂದ ತಪ್ಪಿಸಿಕೊಂಡಿದೆ. ಇದರ ಸಂಪೂರ್ಣ ಕ್ರೆಡಿಟ್ ಭಾರತದ ಕೊನೆಯ ಬ್ಯಾಟಿಂಗ್ ಜೋಡಿ ಜಸ್ಪ್ರೀತ್ ಬುಮ್ರಾ ಮತ್ತು ಆಕಾಶ್ ದೀಪ್ ಅವರಿಗೆ ಸಲ್ಲುತ್ತದೆ.

4ನೇ ಟಿ20 ಪಂದ್ಯ: ಏಕದಿನ ವಿಶ್ವ ಚಾಂಪಿಯನ್ ಆಸೀಸ್ ಬಗ್ಗುಬಡಿದ ಭಾರತಕ್ಕೆ 20 ರನ್ ಜಯ, ಸರಣಿ ವಶ
ಏಕದಿನ ಕ್ರಿಕೆಟ್ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ 4ನೇ ಟಿ-20 ಪಂದ್ಯದಲ್ಲಿ 20 ರನ್ ಗಳಿಂದ ಗೆಲುವು ಸಾಧಿಸಿದ ಭಾರತ ಸರಣಿಯನ್ನು 3-1 ಅಂತರದಿಂದ ಗೆದ್ದು ಬೀಗಿದೆ.

