Ind vs Ban

Asia Cup 2025: ಬಾಂಗ್ಲಾದೇಶ ವಿರುದ್ಧ ಭಾರತದ ಸಂಭಾವ್ಯ ಪ್ಲೇಯಿಂಗ್ XI; ಜಸ್ಪ್ರೀತ್ ಬುಮ್ರಾ ಬದಲಿಗೆ ಅರ್ಶದೀಪ್ ಸಿಂಗ್?
ಭಾರತದ ಅತ್ಯುತ್ತಮ ವೇಗಿ ಬುಮ್ರಾ ಸದ್ಯ ನಡೆಯುತ್ತಿರುವ ಏಷ್ಯಾ ಕಪ್ 2025 ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿಲ್ಲ.

ಆಗಸ್ಟ್‌ನಲ್ಲಿ ಭಾರತ-ಬಾಂಗ್ಲಾದೇಶ ಟಿ20 ಸರಣಿ; ನಾಯಕ ಸೂರ್ಯಕುಮಾರ್ ಯಾದವ್ ಆಡುವುದು ಅನುಮಾನ!
ಏಕದಿನ ಪಂದ್ಯಗಳು ಆಗಸ್ಟ್ 17 ರಂದು ಮಿರ್ಪುರದಲ್ಲಿ ಪ್ರಾರಂಭವಾಗಲಿದ್ದು, ಆಗಸ್ಟ್ 23 ರಂದು ಚಟ್ಟೋಗ್ರಾಮ್‌ನಲ್ಲಿ ಕೊನೆಗೊಳ್ಳಲಿವೆ. ಮೂರು ಪಂದ್ಯಗಳ T20I ಸರಣಿಯು ಆಗಸ್ಟ್ 26 ರಂದು ಪ್ರಾರಂಭವಾಗಿ ಆಗಸ್ಟ್ 31 ರಂದು ಕೊನೆಗೊಳ್ಳಲಿದೆ.

Champions Trophy 2025: ಟಾಸ್ ಗೆದ್ದ ಬಾಂಗ್ಲಾ ಬ್ಯಾಟಿಂಗ್ ಆಯ್ಕೆ; ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಜೊತೆ ಕಣಕ್ಕಿಳಿದ ಭಾರತ
ಫಿಟ್ ಆದ ಬಳಿಕ ಚಾಂಪಿಯನ್ಸ್ ಟ್ರೋಫಿ ಆಡಲು ಮೊಹಮ್ಮದ್ ಶಮಿ ವಾಪಸಾಗಿದ್ದಾರೆ. ವರುಣ್ ಚಕ್ರವರ್ತಿ ಅಥವಾ ಕುಲದೀಪ್ ಯಾದವ್ ನಡುವೆ ಯಾರು ಅವಕಾಶ ಪಡೆಯುತ್ತಾರೆ ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ.

Champions Trophy 2025: ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಭಾರತ ಪ್ಲೇಯಿಂಗ್ ಇಲೆವೆನ್; ಕನ್ನಡಿಗನಿಗೆ ಸಿಗುತ್ತಾ ಅವಕಾಶ?
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ರೋಹಿತ್ ಮತ್ತು ಗಿಲ್ ಆರಂಭಿಕರಾಗಿ ಕಣಕ್ಕಿಳಿದರೆ, ನಂ. 3 ಸ್ಥಾನದಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸುವ ನಿರೀಕ್ಷೆಯಿದೆ.

ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಭಾರತಕ್ಕೆ ಆಘಾತ; ಅಭ್ಯಾಸದ ವೇಳೆ ಸ್ಟಾರ್ ಆಟಗಾರನ ಮೊಣಕಾಲಿಗೆ ಪೆಟ್ಟು!
ಭಾರತ ತನ್ನೆಲ್ಲ ಪಂದ್ಯಗಳನ್ನು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಡಲಿದೆ. ಫೆಬ್ರುವರಿ 23ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

IND vs BAN: ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಪ್ರಕಟ, ಕೆಎಲ್ ರಾಹುಲ್, ರಿಷಬ್ ಪಂತ್ ಗೆ ಸ್ಥಾನ!
ಭಾರತ ತಂಡಕ್ಕೆ ಕೆಎಲ್ ರಾಹುಲ್, ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರನ್ನು ಮೊದಲ ಟೆಸ್ಟ್‌ಗೆ ಸೇರಿಸಿಕೊಳ್ಳಲಾಗಿದೆ. ಕಾರು ಅಪಘಾತದ ನಂತರ ಪಂತ್ ಮೊದಲ ಬಾರಿಗೆ ಟೀಂ ಇಂಡಿಯಾ ಪರ ಟೆಸ್ಟ್ ಆಡಲಿದ್ದಾರೆ.

IND vs BAN: ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯದಿಂದ ರೋಹಿತ್ ಶರ್ಮಾ, ವೇಗದ ಬೌಲರ್ ನವದೀಪ್ ಸೈನಿ ಔಟ್
ಬಾಂಗ್ಲಾದೇಶದ ವಿರುದ್ಧ ಡಿಸೆಂಬರ್ 22ರಿಂದ ಮೀರ್‌ಪುರದಲ್ಲಿ ನಡೆಯಲಿರುವ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮತ್ತು ವೇಗಿ ನವದೀಪ್ ಸೈನಿ ಹೊರಗುಳಿದಿದ್ದಾರೆ.

IND vs BAN: ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದ ರೋಹಿತ್ ಶರ್ಮಾ
ಹೆಬ್ಬೆರಳಿನ ಗಾಯದಿಂದಾಗಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಡಿಸೆಂಬರ್ 22ರಿಂದ ಮೀರ್‌ಪುರದಲ್ಲಿ ನಡೆಯಲಿರುವ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್: 404 ರನ್ ಗಳಿಗೆ ಭಾರತ ಆಲೌಟ್
ಇಲ್ಲಿನ ಜಹುರ್ ಅಹಮದ್ ಚೌಧರಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 404 ರನ್ ಗಳಿಗೆ ಆಲೌಟ್ ಆಗಿದೆ.

