ಕ್ರಿಕೆಟ್ಭಾರತ- ಇಂಗ್ಲೆಂಡ್ ಎರಡನೇ ಟೆಸ್ಟ್: ಮೋಯಿನ್ ಅಲಿಗೆ ಸ್ಥಾನ
ಭಾರತ ವಿರುದ್ಧ ಆಗಸ್ಟ್ 12 ರಿಂದ 16 ರ ವರೆಗೆ ಇಲ್ಲಿನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಸ್ಪಿನ್ ಬೌಲರ್ ಹಾಗೂ ಆಲ್ರೌಂಡರ್ ಮೋಯಿನ್ ಅಲಿ ಅವರನ್ನು ಇಂಗ್ಲೆಂಡ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.