Ind vs Eng

'ಅಚ್ಚರಿ ಪಡುವಂತದ್ದು ಏನೂ ಇಲ್ಲ...': ಜಸ್ಪ್ರೀತ್ ಬುಮ್ರಾ ಬೌಲಿಂಗ್ ಬಗ್ಗೆ ಇಂಗ್ಲೆಂಡ್ ಬ್ಯಾಟರ್ ಹೀಗಂದಿದ್ಯಾಕೆ?
ತವರಿನಲ್ಲಿ ಭಾರತ ಆಡುವುದಕ್ಕೂ ಮತ್ತು ವಿದೇಶದಲ್ಲಿ ಭಾರತ ಆಡುವುದಕ್ಕೂ ತುಂಬಾ ವ್ಯತ್ಯಾಸವಿದೆ. ಇದು ನಾವು ಸೋಲಿಸಲೇಬೇಕಾದ ತಂಡ ಮತ್ತು ನಾವು ಸೋಲಿಸಬಲ್ಲ ತಂಡ ಎಂದು ನಾನು ಭಾವಿಸುತ್ತೇನೆ.

Eng vs Ind: ಭಾರತ ತಂಡದಲ್ಲಿ ಎರಡು ಪ್ರಮುಖ ಬದಲಾವಣೆ; ವಿರಾಟ್ ಕೊಹ್ಲಿ ವಾಪಸ್
ನಿರೀಕ್ಷೆಯಂತೆ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಇಂಗ್ಲೆಂಡ್ ತಂಡದಲ್ಲಿಯೂ ಮೂರು ಬದಲಾವಣೆಗಳನ್ನು ಮಾಡಲಾಗಿದೆ.

Ind vs Eng: ಎರಡನೇ ಪಂದ್ಯಕ್ಕೆ ವಿರಾಟ್ ಕೊಹ್ಲಿ ಫಿಟ್- ಶುಭಮನ್ ಗಿಲ್
ನಾಗ್ಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿದೆ.

IND vs ENG: ಚೊಚ್ಚಲ ಪಂದ್ಯದಲ್ಲೇ ರಾಣಾ ಅನಗತ್ಯ ದಾಖಲೆ; 1 ಓವರ್‌ನಲ್ಲಿ 6,4,6,4,6 ಸಿಡಿಸಿದ ಅಬ್ಬರಿಸಿದ RCB ಬ್ಯಾಟರ್, ವಿಡಿಯೋ!
ಇಂಗ್ಲೆಂಡ್ ಬ್ಯಾಟ್ಸ್‌ಮನ್ ಫಿಲ್ ಸಾಲ್ಟ್ ಸ್ಫೋಟ ಬ್ಯಾಟಿಂಗ್ ಮಾಡಿ ಒಂದೇ ಓವರ್‌ನಲ್ಲಿ 6,4,6,4,0,6 ಒಟ್ಟಾರೆ 26 ರನ್ ಬಾರಿಸುವ ಮೂಲಕ ಹರ್ಷಿತ್ ರಾಣಾ ಅವರ ಅದ್ಭುತ ಆರಂಭಕ್ಕೆ ಬ್ರೇಕ್ ಹಾಕಿದರು.

Ind vs Eng; ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ODIಗೆ ಯಶಸ್ವಿ ಜೈಸ್ವಾಲ್, ಹರ್ಷಿತ್ ರಾಣಾ ಪದಾರ್ಪಣೆ
2024ರ ಆಗಸ್ಟ್ ನಂತರ ಭಾರತವು ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಸರಣಿಯನ್ನು 0-2 ರಿಂದ ಕಳೆದುಕೊಂಡ ನಂತರ ಇದು ಭಾರತದ ಮೊದಲ ODI ಆಗಿದೆ.

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಏಳು ವಿಕೆಟ್ ಜಯ: ಟ್ರೋಲ್ ಆಗ್ತಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು!
ಕಳೆದ ವರ್ಷ ನವೆಂಬರ್‌ನಲ್ಲಿ ಜೆಡ್ಡಾದಲ್ಲಿ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಆರ್‌ಸಿಬಿ 18 ಹೊಸ ಆಟಗಾರರನ್ನು ಆಯ್ಕೆ ಮಾಡಿತು.

IND Vs ENG: ಕ್ರಿಕೆಟ್ ನಲ್ಲಿ 112 ವರ್ಷಗಳ ಹಿಂದಿನ ಐತಿಹಾಸಿಕ ದಾಖಲೆ ಸರಿಗಟ್ಟಿದ ಟೀಂ ಇಂಡಿಯಾ
ಇಂಗ್ಲೆಂಡ್ ವಿರುದ್ಧದ ಐದನೇ ಮತ್ತು ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಮತ್ತು 64 ರನ್ ಗಳಿಂದ ಗೆಲುವು ಸಾಧಿಸಿದ್ದು ಈ ಮೂಲಕ ಐತಿಹಾಸಿಕ ದಾಖಲೆ ಸರಿಗಟ್ಟಿದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4000 ರನ್ ಪೂರೈಸಿದ ಶುಭಮನ್ ಗಿಲ್!
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಶುಭಮನ್ ಗಿಲ್ 110 ರನ್ ಗಳಿಸಿದರು. ಈ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4000 ರನ್ ಗಳಿಸಿದ ಸಾಧನೆ ಮಾಡಿದರು.

IND vs ENG: ರೋಹಿತ್-ಶುಭ್‌ಮನ್ ಗಿಲ್ ಭರ್ಜರಿ ಶತಕ: 5ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮೇಲುಗೈ!
ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ನಲ್ಲಿ ರೋಹಿತ್ ರ್ಮಾ ಮತ್ತು ಶುಭಮನ್ ಗಿಲ್ ಶತಕ ಸಿಡಿಸಿದ್ದು 5ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಿದೆ.

