IND vs NZ

Watch | T20 WC Final, IND vs NZ; ಹೊಸ ದಾಖಲೆ; ಚಾಂಪಿಯನ್ಸ್ ಪಟ್ಟ ಉಳಿಸಿಕೊಂಡ ಭಾರತ!
ವಿಡಿಯೋ

Watch | T20 WC Final, IND vs NZ; ಹೊಸ ದಾಖಲೆ; ಚಾಂಪಿಯನ್ಸ್ ಪಟ್ಟ ಉಳಿಸಿಕೊಂಡ ಭಾರತ!

India vs New Zealand 4th T20: ಭಾರತದ ಸಂಭಾವ್ಯ ಪ್ಲೇಯಿಂಗ್ XI; ಶ್ರೇಯಸ್ ಅಯ್ಯರ್ ಇನ್, ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ?
ಕ್ರಿಕೆಟ್

India vs New Zealand 4th T20: ಭಾರತದ ಸಂಭಾವ್ಯ ಪ್ಲೇಯಿಂಗ್ XI; ಶ್ರೇಯಸ್ ಅಯ್ಯರ್ ಇನ್, ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ?

ಆರಂಭದಲ್ಲಿ ಭಾರತ-ನ್ಯೂಜಿಲೆಂಡ್ ಟಿ20ಐ ತಂಡಕ್ಕೆ ತಿಲಕ್ ವರ್ಮಾ ಅವರ ತಾತ್ಕಾಲಿಕ ಬದಲಿಯಾಗಿ ಮೊದಲ ಮೂರು ಪಂದ್ಯಗಳಿಗೆ ಶ್ರೇಯಸ್ ಅವರನ್ನು ಆಯ್ಕೆ ಮಾಡಲಾಗಿತ್ತು.

ಭಾರತ vs ನ್ಯೂಜಿಲೆಂಡ್ ಏಕದಿನ ಸರಣಿಗೆ ರಿಷಭ್ ಪಂತ್ ಕೈಬಿಡುವ ಸಾಧ್ಯತೆ: ಇಶಾನ್ ಕಿಶನ್‌ ಗೆ ಲಕ್?
ಕ್ರಿಕೆಟ್

ಭಾರತ vs ನ್ಯೂಜಿಲೆಂಡ್ ಏಕದಿನ ಸರಣಿಗೆ ರಿಷಭ್ ಪಂತ್ ಕೈಬಿಡುವ ಸಾಧ್ಯತೆ: ಇಶಾನ್ ಕಿಶನ್‌ ಗೆ ಲಕ್?

ಕಿಶನ್ ಇದೀಗ ಭಾರತ ತಂಡದ ಬಾಗಿಲು ತಟ್ಟುತ್ತಿದ್ದಾರೆ. ಜಾರ್ಖಂಡ್‌ನ ಈ ಎಡಗೈ ಬ್ಯಾಟರ್ ಕಳೆದ ಕೆಲವು ತಿಂಗಳುಗಳಿಂದ ಎಲ್ಲ ಮಾದರಿಗಳಲ್ಲಿ ಆಕರ್ಷಕ ಪ್ರದರ್ಶನ ನೀಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ಬಳಿಕ ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ ವಿರಾಟ್ ಕೊಹ್ಲಿ!
ಕ್ರಿಕೆಟ್

ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ಬಳಿಕ ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ ವಿರಾಟ್ ಕೊಹ್ಲಿ!

ಚಾಂಪಿಯನ್ಸ್ ಟ್ರೋಫಿ ಗೆಲುವಿನ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಲಿದ್ದಾರೆ ಎನ್ನುವ ಮಾತುಗಳು ವ್ಯಾಪಕವಾಗಿ ಕೇಳಿಬಂದವು.

Champions Trophy 2025: ಪ್ರಮುಖ ಆಟಗಾರನಿಗೆ ಗಾಯ; ಭಾರತ ವಿರುದ್ಧದ ಫೈನಲ್‌ಗೂ ಮುನ್ನ ನ್ಯೂಜಿಲೆಂಡ್‌ಗೆ ಹಿನ್ನಡೆ!
ಕ್ರಿಕೆಟ್

Champions Trophy 2025: ಪ್ರಮುಖ ಆಟಗಾರನಿಗೆ ಗಾಯ; ಭಾರತ ವಿರುದ್ಧದ ಫೈನಲ್‌ಗೂ ಮುನ್ನ ನ್ಯೂಜಿಲೆಂಡ್‌ಗೆ ಹಿನ್ನಡೆ!

ಚಾಂಪಿಯನ್ಸ್ ಟ್ರೋಫಿ ಫೈನಲ್‌ನಿಂದ ಒಂದು ವೇಳೆ ಮ್ಯಾಟ್ ಹೆನ್ರಿ ಹೊರಗುಳಿದರೆ, ನ್ಯೂಜಿಲೆಂಡ್‌ ತಂಡದಲ್ಲಿ ನಾಥನ್ ಸ್ಮಿತ್ ಮತ್ತು ಜಾಕೋಬ್ ಡಫಿ ಬ್ಯಾಕಪ್‌ಗಳಾಗಿದ್ದಾರೆ.

Champions Trophy 2025: 'ಮಹಾಭಾರತ' ಹೋಲಿಕೆ; 'ಕೃಷ್ಣ ನಿಮ್ಮ ಪರವಾಗಿದ್ದರೆ...'; ದುಬೈ ಪಿಚ್ 'ಅನುಕೂಲ'; ಗಂಭೀರ್ ವಿರುದ್ಧ ಶಮಿ ಗರಂ!
ಕ್ರಿಕೆಟ್

Champions Trophy 2025: 'ಮಹಾಭಾರತ' ಹೋಲಿಕೆ; 'ಕೃಷ್ಣ ನಿಮ್ಮ ಪರವಾಗಿದ್ದರೆ...'; ದುಬೈ ಪಿಚ್ 'ಅನುಕೂಲ'; ಗಂಭೀರ್ ವಿರುದ್ಧ ಶಮಿ ಗರಂ!

ಭಾರತ ಕ್ರಿಕೆಟ್ ತಂಡವು ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಅಲ್ಲದೆ ಟೀಮ್ ಇಂಡಿಯಾ ಫೈನಲ್‌ಗೆ ತಲುಪಿದೆ. ಏತನ್ಮಧ್ಯೆ, ದುಬೈನಲ್ಲಿ ಒಂದೇ ಮೈದಾನದಲ್ಲಿ ಆಡುವುದರಿಂದ ಭಾರತಕ್ಕೆ ಸಹಾಯವಾಗುತ್ತಿದೆ ಎಂದು ಅನೇಕ ಅನುಭವಿಗಳು ಹೇಳಿದ್ದಾರೆ.

'ನೀನು ಇಲ್ಲಿಂದ ಆಚೆ ಹೋಗು': ಮೈದಾನದಲ್ಲಿ ದಿನೇಶ್ ಕಾರ್ತಿಕ್‌ಗೆ ರೋಹಿತ್ ಶರ್ಮಾ ಗದರಿದ್ದೇಕೆ? ವಿಡಿಯೋ!
ಕ್ರಿಕೆಟ್

'ನೀನು ಇಲ್ಲಿಂದ ಆಚೆ ಹೋಗು': ಮೈದಾನದಲ್ಲಿ ದಿನೇಶ್ ಕಾರ್ತಿಕ್‌ಗೆ ರೋಹಿತ್ ಶರ್ಮಾ ಗದರಿದ್ದೇಕೆ? ವಿಡಿಯೋ!

ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅವರು ಸತತ 10ನೇ ಬಾರಿಗೆ ಏಕದಿನ ಪಂದ್ಯದಲ್ಲಿ ಟಾಸ್ ಸೋತರು. ಈ ಪ್ರವೃತ್ತಿ 2023ರ ಅಹಮದಾಬಾದ್‌ನಲ್ಲಿ ನಡೆದ ವಿಶ್ವಕಪ್ ಫೈನಲ್‌ನೊಂದಿಗೆ ಪ್ರಾರಂಭವಾಗಿದ್ದು ಅಂದಿನಿಂದ ಮುಂದುವರೆದಿದೆ.

IND vs NZ: ರವೀಂದ್ರ ಜಡೇಜಾ ವರ್ತನೆಗೆ ಮಾಜಿ ಆಟಗಾರ ಅಸಮಾಧಾನ
ಕ್ರಿಕೆಟ್

IND vs NZ: ರವೀಂದ್ರ ಜಡೇಜಾ ವರ್ತನೆಗೆ ಮಾಜಿ ಆಟಗಾರ ಅಸಮಾಧಾನ

250 ರನ್‌ಗಳ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 45.3 ಓವರ್‌ಗಳಲ್ಲಿ 205 ರನ್ ಗಳಿಸಿ ಆಲೌಟ್ ಆಯಿತು. ಹಾರ್ದಿಕ್ ಪಾಂಡ್ಯ ಬಿಟ್ಟರೆ ಉಳಿದೆಲ್ಲ ಕಿವೀಸ್ ವಿಕೆಟ್‌ಗಳು ಸ್ಪಿನ್ನರ್‌ಗಳ ಪಾಲಾಗಿವೆ.

Champions Trophy 2025, IND vs NZ: ಟಾಸ್ ಗೆದ್ದು ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ; ಭಾರತ ತಂಡದಲ್ಲಿ ಒಂದು ಬದಲಾವಣೆ!
ಕ್ರಿಕೆಟ್

Champions Trophy 2025, IND vs NZ: ಟಾಸ್ ಗೆದ್ದು ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ; ಭಾರತ ತಂಡದಲ್ಲಿ ಒಂದು ಬದಲಾವಣೆ!

ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇದೀಗ ತಮ್ಮ ವೃತ್ತಿ ಜೀವನದ 300ನೇ ಏಕದಿನ ಪಂದ್ಯವನ್ನು ಆಡುತ್ತಿದ್ದಾರೆ.