IND vs NZ

IND Vs NZ ODI: ನಟ ಜೂ. ಎನ್ಟಿಆರ್ ಭೇಟಿಯಾಗಿ ಅಭಿನಂದಿಸಿದ ಟೀಂ ಇಂಡಿಯಾ ಕ್ರಿಕೆಟಿಗರು
ನಾಳೆಯಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಟೀಂ ಇಂಡಿಯಾದ ಕ್ರಿಕೆಟಿಗರು ಹೈದರಾಬಾದ್ನಲ್ಲಿ ತೆಲುಗು ನಟ ಜೂನಿಯರ್ ಎನ್ಟಿಆರ್ ಅವರನ್ನು ಭೇಟಿ ಮಾಡಿದರು.

IND vs NZ: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ
ಭಾನುವಾರ ಇಲ್ಲಿನ ಬೇ ಓವಲ್ನಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

