ಒಡಿಐ ಟೂರ್ನಿಯ ಹಿನ್ನೆಲೆಯಲ್ಲಿ ಭಾರತ ಪ್ರವಾಸದಲ್ಲಿರುವ ದಕ್ಷಿಣ ಆಫ್ರಿಕಾ ಬ್ಯಾಟ್ಸ್ ಮನ್ ಡೇವಿಡ್ ಮಿಲ್ಲರ್ ಗೆ ಸುದ್ದಿಯೊಂದು ಬರ ಸಿಡಿಲಿನಂತೆ ಅಪ್ಪಳಿಸಿದೆ.