IND vs UAE

UAE ವಿರುದ್ಧ ಟೀಂ ಇಂಡಿಯಾ ಪ್ಲೇಯಿಂಗ್ XI: ಏಷ್ಯಾ ಕಪ್ 2025 ಆರಂಭಿಕ ಪಂದ್ಯಕ್ಕೆ ಸಂಜು ಸ್ಯಾಮ್ಸನ್ ಇನ್?
ಸಂಜು ಸ್ಯಾಮ್ಸನ್ ಪ್ಲೇಯಿಂಗ್ XI ನಲ್ಲಿ ಸ್ಥಾನ ಪಡೆಯುತ್ತಾರೆಯೇ ಇಲ್ಲವೇ ಎಂಬ ಅನುಮಾನಗಳು ಮೂಡಿದ್ದು, ಮಧ್ಯಮ ಕ್ರಮಾಂಕದಲ್ಲಿ ಶಿವಂ ದುಬೆ ಮತ್ತು ರಿಂಕು ಸಿಂಗ್ ಬಗ್ಗೆಯೂ ಇದೇ ರೀತಿಯ ಕಳವಳಗಳು ವ್ಯಕ್ತವಾಗಿವೆ.
Asia Cup 2025: ಟೀಂ ಇಂಡಿಯಾಗೆ ಸಿಹಿಸುದ್ದಿ; ಅಭ್ಯಾಸದ ವೇಳೆ '25-30 ಸಿಕ್ಸರ್' ಸಿಡಿಸಿದ ಆಟಗಾರ!
ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಮುಂಬರುವ ಏಷ್ಯಾ ಕಪ್ನಲ್ಲಿ ತಮ್ಮ ತಂಡವು ಆಕ್ರಮಣಕಾರಿಯಾಗಿ ಮತ್ತು ಆತ್ಮವಿಶ್ವಾಸದಿಂದ ಆಡಬೇಕೆಂದು ಸ್ಪಷ್ಟಪಡಿಸಿದ್ದಾರೆ.

