ಕ್ರಿಕೆಟ್ರಿಂಕು ಸಿಂಗ್ ತಂದೆಗೆ ಲಿವರ್ ಕ್ಯಾನ್ಸರ್; ಮನೆಗೆ ಮರಳಿದ ಟೀಂ ಇಂಡಿಯಾ ಬ್ಯಾಟರ್; ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೆ ಅಲಭ್ಯ?
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ವಿಷಯದ ಬಗ್ಗೆ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ. ಭಾರತ ಮತ್ತು ಜಿಂಬಾಬ್ವೆ ನಡುವಿನ ಪಂದ್ಯಕ್ಕೆ ರಿಂಕು ಲಭ್ಯರಿರುತ್ತಾರೆಯೇ ಎಂಬುದು ತಿಳಿದಿಲ್ಲ.