ದೇಶಅ. 10ರ ಗಡುವು: ತನ್ನ ರಾಜತಾಂತ್ರಿಕರನ್ನು ಭಾರತದಿಂದ ಕೌಲಾಲಂಪುರ, ಸಿಂಗಾಪುರಕ್ಕೆ ಸ್ಥಳಾಂತರಿಸಿದ ಕೆನಡಾ
ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವಿನ ವಿವಾದ ನಿಲ್ಲುತ್ತಿಲ್ಲ. ಏತನ್ಮಧ್ಯೆ, ಒಟ್ಟಾವಾ ಭಾರತದಲ್ಲಿ ಕೆಲಸ ಮಾಡುತ್ತಿರುವ ತನ್ನ ಹೆಚ್ಚಿನ ರಾಜತಾಂತ್ರಿಕರನ್ನು ಕೌಲಾಲಂಪುರ್ ಅಥವಾ ಸಿಂಗಾಪುರಕ್ಕೆ ಸ್ಥಳಾಂತರಿಸಿದೆ.