ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದಲ್ಲಿನ ವಿಶೇಷ ಅನುಭವವೊಂದನ್ನು ಟೀಮ್ ಇಂಡಿಯಾ ಮಾಜಿ ಆರಂಭಿಕ ಬ್ಯಾಟ್ಸ್ಮನ್ ವಿರೇಂದ್ರ ಸೆಹ್ವಾಗ್ ಹಂಚಿಕೊಂಡಿದ್ದಾರೆ.