Indepencence day

'ಹರ್ ಘರ್ ತಿರಂಗಾ' ಅಭಿಯಾನ: ಪ್ರೊಫೈಲ್ ಚಿತ್ರಗಳಲ್ಲಿ ತ್ರಿವರ್ಣ ಧ್ವಜ ಹಾಕಿ; ಜನತೆಗೆ ಪ್ರಧಾನಿ ಮೋದಿ ಕರೆ
ಸ್ವಾತಂತ್ರ್ಯ ದಿನಕ್ಕೂ ಮೊದಲೇ ಪ್ರಧಾನಿ ಮೋದಿ ಅವರು, ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಾದ ಫೇಸ್‌ಬುಕ್ ಮತ್ತು ಟ್ವಿಟರ್‌ನ ಡಿಪಿಯನ್ನು ಬದಲಾಯಿಸಿದ್ದಾರೆ. ಇದೀಗ ಡಿಪಿಯಲ್ಲಿ ತ್ರಿವರ್ಣ ಧ್ವಜದ ಫೋಟೋವನ್ನು ಹಾಕಿದ್ದಾರೆ.

ಸ್ವಾತಂತ್ರ್ಯೋತ್ಸವ ದಿನ: ಅಂಗಾಂಗ ದಾನ ಮಾಡಿದ 80 ಮಂದಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ
ಆಸನ ವ್ಯವಸ್ಥೆಯಲ್ಲಿ ಗೊಂದಲ ಬೇಡ, ಯಾವ ಗೇಟ್ ಮೂಲಕ ಯಾರಿಗೆ ಪ್ರವೇಶ, ಪಾರ್ಕಿಂಗ್ ವ್ಯವಸ್ಥೆ, ಮಾರ್ಗ ಬದಲಾವಣೆ ಮತ್ತಿತರ ವ್ಯವಸ್ಥೆ ಕಲ್ಪಿಸಬೇಕು ಎಂಬುದರ ಕುರಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ...

ಭಾರತ-ಅಮೆರಿಕಾ ಸಂಬಂಧ ಕಳೆದ ಎರಡು ದಶಕಗಳಲ್ಲಿ ಪ್ರವರ್ಧಮಾನಕ್ಕೆ ಬಂದಿದೆ: ಮೈಕ್ ಪೊಂಪಿಯೊ
ಭಾರತದ 73ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಶುಭಾಶಯ ತಿಳಿಸಿರುವ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ, ಕಳೆದ ಎರಡು ದಶಕಗಳಿಂದ ಭಾರತ-ಅಮೆರಿಕಾ ನಡುವಿನ ಬಾಂಧವ್ಯ ಕಾರ್ಯತಂತ್ರದ ಸಹಭಾಗಿತ್ವವಾಗಿ ಬೆಳೆದಿದೆ ಎಂದು ಹೇಳಿದ್ದಾರೆ.

