independence

'ಕಾಂಗ್ರೆಸ್ ಪಕ್ಷದ ಸ್ವತಂತ್ರ ಪೂರ್ವ ಹೋರಾಟದ 25 % ಕಲಿತುಕೊಂಡ್ರೆ ಖಾಕಿ ಚಡ್ಡಿ, ಕರಿ ಟೋಪಿ, ಕೈಯಲ್ಲಿ ದೊಣ್ಣೆ ಹಿಡ್ಕೊಂಡೋರು ಊರು ಬಿಟ್ಟು ಓಡಿ ಹೋಗ್ತಾರೆ': ಬಿ ಕೆ ಹರಿಪ್ರಸಾದ್
ಸರ್ವಧರ್ಮ ಸಮಬಾಳು, ಸಮಪಾಲು ಎಂಬ ಮಹಾತ್ಮಾ ಗಾಂಧಿಯವರ ತತ್ವ ಸಿದ್ಧಾಂತವನ್ನು, ತ್ರಿವರ್ಣ ಧ್ವಜವನ್ನು ಮತ್ತು ದೇಶದ ಸಂವಿಧಾನವನ್ನು ಒಪ್ಪಿಕೊಂಡರೆ ನಾವು ಅವರನ್ನು ಟೀಕೆ ಮಾಡುವುದಿಲ್ಲ, ಅವರು ನಮ್ಮ ಶತ್ರುಗಳಲ್ಲ, ನಮ್ಮ ದೇಶದ ಪ್ರಜೆಗಳೇ ಎಂದರು.

Balochistan ಪಾಕಿಸ್ತಾನದ ಭಾಗ ಅಲ್ಲ: ಸ್ವಾತಂತ್ರ್ಯ ಘೋಷಿಸಿದ ಬಲೋಚ್ ನಾಯಕರು; ಭಾರತಕ್ಕೆ ಅವರ ಮನವಿ ಏನೆಂದರೆ...
X ನಲ್ಲಿ ಪೋಸ್ಟ್ ಮಾಡಿದ ಅವರು, ಬಲೂಚಿಸ್ತಾನದ ಜನರು ತಮ್ಮ "ರಾಷ್ಟ್ರೀಯ ತೀರ್ಪು" ನೀಡಿದ್ದಾರೆ ಮತ್ತು ಜಗತ್ತು ಇನ್ನು ಮುಂದೆ ಮೌನವಾಗಿರಬಾರದು ಎಂದು ಹೇಳಿದ್ದಾರೆ.

ಗದಗ: ಭಾರತದ ಸ್ವಾತಂತ್ರ್ಯ ಹೋರಾಟದ ಕಥೆ ಹೇಳುವ ತಿರಂಗಾ ಪಾರ್ಕ್
ಗದಗದಲ್ಲಿರುವ ತಿರಂಗ ಪಾರ್ಕ್‌ನ ಧ್ವಜಸ್ತಂಭ ಉತ್ತರ ಕರ್ನಾಟಕದಲ್ಲಿಯೇ ಅತ್ಯಂತ ಎತ್ತರವಾಗಿದೆ ಎಂದು ವರದಿಯಾಗಿದೆ.

ಛತ್ತೀಸ್‌ಗಢ: ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ನಕ್ಸಲ್ ಪೀಡಿತ ಗ್ರಾಮದ ಆದಿವಾಸಿಗಳಿಗೆ ಸಿಕ್ತು ವೋಟರ್ ಐಡಿ!
ಆದರೆ ರಾಯ್‌ಪುರದಿಂದ ದಕ್ಷಿಣಕ್ಕೆ 380 ಕಿಮೀ ದೂರದಲ್ಲಿರುವ ಬಸ್ತಾರ್‌ನ ದೂರದ ಮಾವೋವಾದಿ ಪೀಡಿತ ಬಿಜಾಪುರ ಜಿಲ್ಲೆಯಲ್ಲಿ ವಾಸಿಸುವ ಬುಡಕಟ್ಟು ಜನಾಂಗದವರು 75 ವರ್ಷದ ನಂತರ ಮೊದಲ ಬಾರಿಗೆ ಮತದಾನದ ಗುರುತಿನ ಚೀಟಿ ಪಡೆದಿದ್ದಾರೆ.

ಸ್ವಾತಂತ್ರ್ಯದ 75 ವರ್ಷಗಳು ಕಳೆದರೂ "ವಸಾಹತುಶಾಹಿ"ಯ ದೇಶದ್ರೋಹದ ಕಾನೂನು ಇನ್ನೂ ಏಕಿದೆ?: ಕೇಂದ್ರಕ್ಕೆ ಸುಪ್ರೀಂ
ದೇಶದ್ರೋಹದ ಕಾನೂನು ಇನ್ನೂ ಅಸ್ತಿತ್ವದಲ್ಲಿರುವುದರ ಕುರಿತು ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ಮಹಾತ್ಮ ಗಾಂಧೀಜಿ ಮತ್ತು ಜೆಪಿ ತಂದುಕೊಟ್ಟ ಸ್ವಾತಂತ್ರ್ಯ ನಶಿಸುತ್ತಿದೆ: ಎಚ್.ಡಿ. ದೇವೇಗೌಡ ಬೇಸರ
ಮಹಾತ್ಮ ಗಾಂಧಿ ಅವರು ದೇಶಕ್ಕೆ ಮೊದಲ ಸ್ವತಂತ್ರ ಕೊಟ್ಟರೆ ಜಯಪ್ರಕಾಶ ನಾರಾಯಣ ಮತ್ತೊಂದು ಹಂತದ ಸ್ವತಂತ್ರ ತಂದುಕೊಟ್ಟರು. ಈಗ ಜೆಪಿ ಅವರು ತಂದು ಕೊಟ್ಟ ಮತ್ತೊಂದು ಸ್ವತಂತ್ರ ಕೂಡ ನಶಿಸಿ ಹೋಗುತ್ತಿದೆ.

2047ರ ಯುವ ಭಾರತೀಯರಿಗೆ ಪತ್ರ ಬರೆದ ರತನ್ ಟಾಟಾ
2047ರಲ್ಲಿ ಭಾರತ 100ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿಕೊಳ್ಳುತ್ತದೆ. ಆ ಪ್ರಯುಕ್ತ ಅಂದಿನವರಿಗೆ ರತನ್ ಟಾಟಾ ತಮ್ಮ ಈ ಮಾತುಗಳನ್ನು ಉಳಿಸಿದ್ದಾರೆ.

ಸ್ವಾತಂತ್ರ್ಯ ನಂತರ ದಶಕಗಳ ಕಾಲ ನಿರ್ಲಕ್ಷ್ಯ ಕಂಡಿದ್ದ ವಲಯವೆಂದರೆ ಅದು ಕುಡಿಯುವ ನೀರು ಪೂರೈಕೆ: ಪಿಎಂ ಮೋದಿ
ಸ್ವಾತಂತ್ರ್ಯ ನಂತರ ದಶಕಗಳ ಕಾಲ ನಿರ್ಲಕ್ಷ್ಯ ಹೊಂದಿದ ಯಾವುದಾದರೂ ಕ್ಷೇತ್ರವಿದ್ದರೆ ಅದು ಕುಡಿಯುವ ನೀರಿನ ಸೌಲಭ್ಯ ಯೋಜನೆ. ವಿಂದ್ಯಾಚಲ ಅಥವಾ ಬುಂದೇಲ್ ಖಂಡ್ ಗಳಲ್ಲಿ ಸಾಕಷ್ಟು ಸಂಪನ್ಮೂಲಗಳಿದ್ದರೂ ಕೂಡ ಕೊರತೆಯ ಪ್ರದೇಶಗಳಾಗಿ ಈ ಪ್ರದೇಶಗಳು ಕಂಡವು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸ್ವಾತಂತ್ರ್ಯ ನಂತರದ ಭಾರತದಲ್ಲಿ ನಡೆದ ಗಲ್ಲು ಶಿಕ್ಷೆಗಳ ಇತಿಹಾಸ
2012ರ ನಿರ್ಭಯಾ ಅತ್ಯಾಚಾರ ಕೊಲೆ ಪ್ರಕರಣದ ನಾಲ್ಕು ಆರೋಪಿಗಳಿಗೆ ಇಂದು ಬೆಳಗ್ಗೆ ಗಲ್ಲು ಶಿಕ್ಷೆ ಜಾರಿಯಾಗಿದೆ. ಸ್ವಾತಂತ್ರ್ಯನಾಂತರದ ಭಾರತದಲ್ಲಿ ಇದೇ ಮೊದಲ ಬಾರಿಗೆ ನಾಲ್ಕು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

