Independence Day 2017

ತ್ರಿವಳಿ ತಲಾಖ್ ವಿವಾದ: ಇಡೀ ದೇಶ ನಿಮ್ಮೊಂದಿಗಿದೆ- ಮುಸ್ಲಿಂ ಮಹಿಳೆಯರನ್ನು ಕೊಂಡಾಡಿದ ಪ್ರಧಾನಿ ಮೋದಿ
ತ್ರಿವಳಿ ತಲಾಖ್ ಪದ್ಧತಿ ವಿರುದ್ಧ ದನಿ ಎತ್ತಿರುವ ಮುಸ್ಲಿಂ ಮಹಿಳೆಯರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡಿದ್ದು, ಇಡೀ ದೇಶ ಮುಸ್ಲಿಂ ಮಹಿಳೆಯರಿಗೆ ಬೆಂಬಲ ವ್ಯಕ್ತಪಡಿಸುತ್ತದೆ...

ಪ್ರತಿದಿನ ವಿಧಾನಸೌಧದ ಮೇಲೆ ರಾಷ್ಟ್ರಧ್ವಜ ಹಾರಿಸುವವರು ಯಾರು? ಅವರ ದೈನಂದಿನ ಸಂಭಾವನೆ ಎಷ್ಟು ಗೊತ್ತೆ?
ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಮೇಲೆ ಪ್ರತಿದಿನ ರಾಷ್ಟ್ರಧ್ವಜ ಹಾರಿಸುವವರು ಯಾರು ಎಂಬ ಪ್ರಶ್ನೆಗೆ ಉತ್ತರ ..

ಭಯೋತ್ಪಾದನೆ ವಿರುದ್ಧದ ಭಾರತದ ಸಮರಕ್ಕೆ ಅನೇಕ ದೇಶಗಳ ಬೆಂಬಲ: ಪ್ರಧಾನಿ ಮೋದಿ
ಭಾರತದ ಭಯೋತ್ಪಾದನೆ ವಿರುದ್ಧದ ಸಮರಕ್ಕೆ ವಿಶ್ವದ ಅನೇಕ ದೇಶಗಳು ಬೆಂಬಲ ನೀಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ..

ಗುಂಡು, ಬೈಗುಳದಿಂದಲ್ಲ, ಪ್ರೀತಿಯಿಂದ ಮಾತ್ರ ಕಾಶ್ಮೀರ ಬಿಕ್ಕಟ್ಟು ಪರಿಹಾರ ಸಾಧ್ಯ: ಪ್ರಧಾನಿ ಮೋದಿ
ಗುಂಡು ಅಥವಾ ಬೈಗುಳಗಳಿಂದ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ. ಕೇವಲ ಪ್ರೀತಿಯಿಂದ ಮಾತ್ರ ಬಿಕ್ಕಟ್ಟನ್ನು ಸರಿಪಡಿಸಬಹುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ...

ಕೇರಳ: ಆರ್'ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಧ್ವಜಾರೋಹಣ ಮಾಡದಂತೆ ನಿರ್ಬಂಧ
71ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಕೇರಳದ ಶಾಲೆಯೊಂದರಲ್ಲಿ ರಾಷ್ಟ್ರಧ್ವಜ ಹಾರಿಸಲು ಹೋಕಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ...

ಆಕರ್ಷಕ ಡೂಡಲ್ ಮೂಲಕ 71ನೇ ಸ್ವಾತಂತ್ರ್ಯ ದಿನೋತ್ಸವ ಆಚರಿಸಿದ ಗೂಗಲ್
ಇಡೀ ರಾಷ್ಟ್ರವೇ ಇಂದು 71 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸುತ್ತಿದ್ದು, ಖ್ಯಾತ ಸರ್ಚ್ ಎಂಜಿನ್ ಗೂಗಲ್ ಕೂಡ ಆಕರ್ಷಕ ಮತ್ತು ವಿಭಿನ್ನ ಡೂಡಲ್ ಬಿಡಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಅಚರಿಸಿದೆ.

71ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಭಾರತೀಯರಿಗೆ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ ಟ್ರಂಪ್
ದೇಶದಾದ್ಯಂತ 71ನೇ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ...

ಸ್ವಾತಂತ್ರ್ಯ ದಿನಾಚರಣೆ ಮೇಲೆ ಉಗ್ರರ ಕೆಂಗಣ್ಣು: ದೆಹಲಿಗೆ 7 ಸುತ್ತಿನ ಭದ್ರತಾ ಕಣ್ಗಾವಲು
71ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿರುವ ಭಾರತದಲ್ಲಿ ಉಗ್ರರು ದಾಳಿ ನಡೆಸುವ ಕುರಿತು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವ್ಯಾಪಕ ಭದ್ರತೆ ಒದಗಿಸಲಾಗಿದೆ.
ಗುಂಡು, ಘರ್ಷಣೆಯಿಂದ ಕಾಶ್ಮೀರ ಸಮಸ್ಯೆ ಬಗೆಹರಿಯಲ್ಲ: ಪ್ರಧಾನಿ ಮೋದಿ ಹೇಳಿಕೆಯನ್ನು ಸ್ವಾಗತಿಸಿದ ಸಿಎಂ ಮುಫ್ತಿ
ಪ್ರಧಾನಿ ನರೇಂದ್ರ ಮೋದಿ ಅವರ ಜಮ್ಮು ಮತ್ತು ಕಾಶ್ಮೀರ ಸಮಸ್ಯೆಗೆ ಶಾಶ್ವತ ಪರಿಹಾರ ಕುರಿತಂತೆ 71ನೇ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿನ ಹೇಳಿಕೆಯನ್ನು ಜಮ್ಮು....

