Independence Day Flower Show

ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ; ಫೋಟೋಗಳು!
ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆಯೋಜಿಸಲಾಗಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಫಲಪುಷ್ಪ ಪ್ರದರ್ಶನದ ಫೋಟೋಗಳು ಇಲ್ಲಿವೆ.

ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ: ವಿಧಾನ ಸೌಧ ಪ್ರತಿಕೃತಿ ರಚನೆಗೆ 7 ಲಕ್ಷಕ್ಕೂ ಅಧಿಕ ಹೂವುಗಳ ಬಳಕೆ
ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಕೆಲವೇ ದಿನಗಳು ಬಾಕಿ. ಬೆಂಗಳೂರಿನ ಹೃದಯ ಭಾಗ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಫಲಪುಷ್ಪ ಪ್ರದರ್ಶನಕ್ಕೆ ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ. ಪ್ರದರ್ಶನಕ್ಕಾಗಿ ವಿಧಾನಸೌಧ ಮತ್ತು ಶಿವಪುರ ಸತ್ಯಾಗ್ರಹ ಸೌಧದ ಪ್ರತಿಕೃತಿಗಳನ್ನು ನಿರ್ಮಿಸಲು 10 ಲಕ್ಷಕ್ಕೂ ಹೆಚ್ಚು ಹೂವುಗಳನ್ನು ಬಳಸಲಾಗುತ್ತಿದೆ.

ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಒಂದೇ ದಿನ 50 ಸಾವಿರ ಮಂದಿ ಭೇಟಿ
ರಾಷ್ಟ್ರಕವಿ ಕುವೆಂಪು ಅವರ ಮನೆಯ ಮಾದರಿ, ಹತ್ತಿರದಲ್ಲೇ ಇರುವ ಮೆಟ್ರೋ ಲಾಲ್ ಬಾಗ್ ಪುಷ್ಪ ಪ್ರದರ್ಶನಕ್ಕೆ ಒಂದೇ ದಿನದಲ್ಲಿ 50 ಸಾವಿರ ಮಂದಿಯನ್ನು ಆಕರ್ಷಿಸಿದೆ.

