ದೇಶ80th Independence Day | ಯುವಜನತೆಯ ಸಾಮರ್ಥ್ಯವನ್ನು ರಾಷ್ಟ್ರ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುವುದು: ಪ್ರಧಾನಿ ಮೋದಿ; Video
80ನೇ ಸ್ವಾತಂತ್ರ್ಯ ದಿನಾಚರಣೆಯಂದು ಇಂದು ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ಕೆಂಪುಕೋಟೆಯ ಕೋಟೆಗೋಡೆಯಿಂದ ‘ವಂದೇ ಮಾತರಂ’ ಮೊಳಗಿದೆ ಎಂದರು.