ದೇಶPM Modi's I-Day speech: 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಿಯೇ ತೀರುತ್ತೇವೆ: ಪ್ರಧಾನಿ ಮೋದಿ; Video
ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯನ್ನೂ ಗುರುತಿಸುತ್ತಿದ್ದು, ‘ಯುವ ಶಕ್ತಿ’ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಸಂಕಲ್ಪಕ್ಕೆ ಒತ್ತು ನೀಡಲಾಗಿದೆ.