ರಾಜ್ಯಸ್ವಾತಂತ್ರ್ಯ ದಿನಾಚರಣೆ ವಾರಾಂತ್ಯ: ವಿಮಾನ ನಿಲ್ದಾಣದಲ್ಲಿ ತೀವ್ರ ಭದ್ರತಾ ತಪಾಸಣೆಯಿಂದ ವಿಳಂಬ ಸಾಧ್ಯತೆ; BIAL ಮಾಹಿತಿ
ಆಗಸ್ಟ್ನಲ್ಲಿ ಹೆಚ್ಚಿದ ಭದ್ರತಾ ಕ್ರಮಗಳು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರಕ್ರಿಯೆಯಲ್ಲಿ ವಿಳಂಬಕ್ಕೆ ಕಾರಣವಾಗಬಹುದು ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಮಾಹಿತಿ ನೀಡಿದೆ.