ದೇಶಲೆಫ್ಟಿನೆಂಟ್ ಗವರ್ನರ್ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಂತಿಲ್ಲ, ಆದರೆ ಅವರು ಅದನ್ನೇ ಮಾಡುತ್ತಿದ್ದಾರೆ: ಅರವಿಂದ್ ಕೇಜ್ರಿವಾಲ್
ದೆಹಲಿ ಸರ್ಕಾರಿ ಶಿಕ್ಷಕರನ್ನು ಫಿನ್ಲ್ಯಾಂಡ್ಗೆ ತರಬೇತಿ ಕಾರ್ಯಕ್ರಮಕ್ಕೆ ಕಳುಹಿಸಲು ಲೆಫ್ಟಿನೆಂಟ್ ಗವರ್ನರ್ ಆಕ್ಷೇಪಣೆ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ಎಎಪಿ ಶಾಸಕರು ಪ್ರತಿಭಟಿಸಿದರು.