ದೇಶಮತದಾರರ ಪಟ್ಟಿಯಿಂದ ಅರ್ಹರ ಹೆಸರು ನಾಪತ್ತೆ ಆಗಿದ್ಯಾ? ಚುನಾವಣಾ ಆಯೋಗದ ಪ್ರಕ್ರಿಯೆ ವಿರುದ್ಧ ಮಾಜಿ ನ್ಯಾಯಾಧೀಶರ ಸ್ವತಂತ್ರ ತನಿಖಾ ಸಮಿತಿ ಅಖಾಡಕ್ಕೆ
ಚುನಾವಣಾ ಆಯೋಗವು ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ನ ಮಾಜಿ ನ್ಯಾಯಮೂರ್ತಿಗಳನ್ನೊಳಗೊಂಡ ಸ್ವತಂತ್ರ ತನಿಖಾ ಸಮಿತಿಯೊಂದನ್ನು ರಚಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ: