Independents

ಉತ್ತರಾಖಂಡ್: ವಿದ್ಯಾರ್ಥಿ ಸಂಘದ ಚುನಾವಣೆ, ಎಬಿವಿಪಿ, ಸ್ವತಂತ್ರ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು
ಉತ್ತರಾಖಂಡ್ ನ ವಿದ್ಯಾರ್ಥಿ ಸಂಘಕ್ಕೆ 123 ಕಾಲೇಜುಗಳಲ್ಲಿ ನಡೆದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಸ್ವತಂತ್ರರು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಾಬಲ್ಯ ಮೆರೆದಿದ್ದಾರೆ.

ಪಕ್ಷೇತರರನ್ನು ಸೆಳೆಯಲು ಬಿಜೆಪಿ-ಶಿವಸೇನೆ ಮೈತ್ರಿಕೂಟದ ನಡುವೆ 'ಮಹಾ' ಸರ್ಕಸ್ !
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವಿನ ಅಧಿಕಾರ ಹಂಚಿಕೆಯ ಗೊಂದಲ ಮುಂದುವರೆದಿದ್ದು, ಈಗ ಪಕ್ಷೇತರರನ್ನು ತಮ್ಮತ್ತ ಸೆಳೆಯುವಲ್ಲಿ ಬಿಜೆಪಿ-ಶಿವಸೇನೆ ನಾಯಕರ ನಡುವೆ ಪೈಪೋಟಿ ಏರ್ಪಟ್ಟಿದೆ.

ಬಿಜೆಪಿ ಜೊತೆ ಕೈಜೋಡಿಸಿದರೆ ಸ್ವತಂತ್ರ ಶಾಸಕರಿಗೆ ಜನರು ಬೂಟ್ ನಲ್ಲಿ ಹೊಡೆಯುತ್ತಾರೆ: ಹೂಡಾ
ಹರಿಯಾಣದಲ್ಲಿ ಸ್ವತಂತ್ರ ಅಭ್ಯರ್ಥಿಗಳು ಬಿಜೆಪಿ ಜೊತೆಗೆ ಕೈಜೋಡಿಸಿದ್ದೇ ಆದರೆ, ಸಮಯ ಬಂದಾಗ ಜನರು ಬೂಟ್ ನಲ್ಲಿ ಹೊಡೆಯುತ್ತಾರೆಂದು ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾ ಶುಕ್ರವಾರ ಹೇಳಿದ್ದಾರೆ.

ಜೆಡಿಎಸ್-ಪಕ್ಷೇತರರ ಟೂರು ಜೋರು
ಬಿಬಿಎಂಪಿ ಚುನಾವಣೆಗಿಂತ ಮೇಯರ್ ಚುನಾವಣೆ ಹೆಚ್ಚು ರಂಗೇರುತ್ತಿದ್ದು, ಜೆಡಿಎಸ್, ಕಾಂಗ್ರೆಸ್ ನಡುವೆ ಮಾತುಕತೆ ಶಾಸ್ತ್ರ ಮುಂದುವರಿದಿದೆ. ಹಾಗೆಯೇ ಎರಡೂ ಪಕ್ಷಗಳ ಸದಸ್ಯರು ಹಾಗೂ ಮುಖಂಡರ ರೆಸಾರ್ಟ್ ರಾಜಕೀಯ ಕೂಡ ಎಂದಿನಂತೆ ಸಾಗಿದೆ. ಕಾಂಗ್ರೆಸ್ ತೆಕ್ಕೆಯಲ್ಲಿರುವ...

