ಅಂಕಣಗಳುಭಾರತಕ್ಕೆ 'ಸೇವಾ ಉತ್ಪಾದನಾ ಸೂಚ್ಯಂಕ' (ISP) ಏಕೆ ಅಗತ್ಯ? (ಹಣಕ್ಲಾಸು)
ಈ ಹೊಸ ಸೂಚ್ಯಂಕ ಭಾರತದ ಆರ್ಥಿಕ ಅಂಕಿ-ಅಂಶ ವ್ಯವಸ್ಥೆಯಲ್ಲಿ ಒಂದು ಮಹತ್ವದ ಬದಲಾವಣೆಯಾಗಿದ್ದು, ನೀತಿ ರೂಪಿಸುವವರಿಂದ ಹಿಡಿದು ಹೂಡಿಕೆದಾರರು, ಕೈಗಾರಿಕೆಗಳು ಹಾಗೂ ಸಾಮಾನ್ಯ ನಾಗರಿಕರಿಗೂ ಉಪಯುಕ್ತ ಮಾಹಿತಿಯನ್ನು ಒದಗಿಸುವ ನಿರೀಕ್ಷೆಯಿದೆ.