ವಿಜಯಪುರ ಜಿಲ್ಲೆ ಇಂಡಿ ಶಾಸಕ ಕಾಂಗ್ರೆಸ್ ಪಕ್ಷದ ಯಶವಂತರಾಯಗೌಡ ವಿ.ಪಾಟೀಲ್ ಅವರ ಹೆಸರಲ್ಲಿ ವಂಚಕರು ನಕಲಿ ಫೇಸ್ಬುಕ್ ಖಾತೆ ತೆರೆದು ದೇಣಿಗೆ ಸಂಗ್ರಹಕ್ಕೆ ಮುಂದಾಗಿದ್ದಾರೆ