ದೇಶಗಾಜಾದಲ್ಲಿ ಕದನ ವಿರಾಮಕ್ಕಾಗಿ ವಿಶ್ವಸಂಸ್ಥೆಯಲ್ಲಿ ನಿರ್ಣಯ: ಮತದಾನದಿಂದ ದೂರ ಉಳಿದ ಭಾರತ; ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ!
ಭಾರತದ ವಿದೇಶಾಂಗ ನೀತಿ ಹದಗೆಟ್ಟಿದೆ ಎಂದು ಆರೋಪಿಸಿದೆ. ಯುದ್ಧ, ನರಮೇಧದ ವಿರುದ್ಧ ಮತ್ತು ನ್ಯಾಯಕ್ಕಾಗಿ ಭಾರತವು ತನ್ನ ತಾತ್ವಿಕ ನಿಲುವನ್ನು ತ್ಯಜಿಸಿದೆಯೇ ಎಂಬುದಕ್ಕೆ ಸರ್ಕಾರದಿಂದ ಉತ್ತರವನ್ನು ವಿಪಕ್ಷ ಬಯಸಿದೆ.