INDIA Alliance

Vijay ಬೆಂಬಲಿಸಿದ್ದು ಕಾಂಗ್ರೆಸ್ಗೆ ದುಬಾರಿಯಾಗಿ ಪರಿಣಮಿಸಿತು; INDIA ಮೈತ್ರಿಕೂಟ ಸಭೆಯಿಂದ ಹಿಂದೆ ಸರಿದ DMK
ತಮಿಳುನಾಡಿನಲ್ಲಿ ದಳಪತಿ ವಿಜಯ್ ಸರ್ಕಾರವನ್ನು ಬೆಂಬಲಿಸಿದ್ದು ಕಾಂಗ್ರೆಸ್ ಗೆ ದುಬಾರಿಯಾಗಿ ಪರಿಣಮಿಸಿದೆ. ಇಂಡಿ ಮೈತ್ರಿಕೂಟದ ಒಗ್ಗಟ್ಟಿಗೆ ದೊಡ್ಡ ಹೊಡೆತ ನೀಡಿದೆ. ಜೂನ್ 8ರಂದು ನವದೆಹಲಿಯಲ್ಲಿ ನಿಗದಿಯಾಗಿದ್ದ INDIA ಸಭೆಯಿಂದ DMK ದೂರ ಸರಿದಿದೆ.

ನಾಳೆ ಉಪರಾಷ್ಟ್ರಪತಿ ಚುನಾವಣೆ: ಮತದಾನದಿಂದ BRS-BJD ದೂರ; ಇದು INDIA ಅಭ್ಯರ್ಥಿ ವಿರುದ್ಧ NDA ಅಭ್ಯರ್ಥಿ ಗೆಲುವಿಗೆ ವರವಾಗುತ್ತಾ?
ಉಪರಾಷ್ಟ್ರಪತಿ ಸ್ಥಾನಕ್ಕಾಗಿ ನಾಳೆ ಚುನಾವಣೆ ನಡೆಯಲಿದ್ದು ಎನ್ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಮತ್ತು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಬಿ, ಸುದರ್ಶನ್ ರೆಡ್ಡಿ ನಡುವೆ ಪೈಪೋಟಿ ನಡೆದಿದೆ. ಈ ಮಧ್ಯೆ ಬಿಆರ್ ಎಸ್ ಮತ್ತು ಬಿಜೆಡಿ ಪಕ್ಷಗಳು ಚುನಾವಣೆಯಿಂದ ದೂರ ಉಳಿಯುತ್ತಿದೆ.

INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ 85% ಗೆ ಏರಿಕೆ!: Tejashwi Yadav
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ. ಜನರು ತಮ್ಮ ಹಕ್ಕುಗಳನ್ನು ಕಾಪಾಡಲು ಒಂದಾಗಬೇಕು.

Watch | 'ಬಲಿಷ್ಠ' ಬಿಜೆಪಿಯನ್ನು ಎದುರಿಸಲು ಇಂಡಿಯಾ ಅಲೈಯನ್ಸ್ 'ದುರ್ಬಲ'ವಾಗಿದೆ!

'ಇಂಡಿಯಾ ಒಕ್ಕೂಟ'ದ ಭವಿಷ್ಯ ಉಜ್ವಲವಾಗಿಲ್ಲ; ಬಿಜೆಪಿಯಷ್ಟು ಬಲಿಷ್ಠ ರಾಜಕೀಯ ಪಕ್ಷ ಇನ್ನೊಂದಿಲ್ಲ! Video
ಇಂದಿನ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿ ಹೇಳುವುದಾದರೆ, ನನ್ನ ಅನುಭವದ ಪ್ರಕಾರ ಹೇಳುವುದಾದರೇ ಬಿಜೆಪಿ ಬಲಿಷ್ಠ ಸಂಘಟನೆಯಾಗಿದೆ ಎಂದು ಹೇಳುವುದರಲ್ಲಿ ನನಗೆ ಯಾವುದೇ ಹಿಂಜರಿಕೆ ಇಲ್ಲ.

ನಿಮ್ಮ ಸೋಲನ್ನು ಪ್ರಾದೇಶಿಕ ಪಕ್ಷಗಳ ತಲೆಗೆ ಕಟ್ಟಬೇಡಿ; ನಿಮ್ಮ ವಿಶ್ವಾಸಾರ್ಹತೆ ಏನು?: ಕಾಂಗ್ರೆಸ್ಗೆ ಉದ್ಧವ್ ಶಿವಸೇನೆ
ಉದ್ಧವ್ ಸೇನೆಯು ಅಟಲ್ ಬಿಹಾರಿ ವಾಜಪೇಯಿ ಮತ್ತು ಎಲ್.ಕೆ ಅಡ್ವಾಣಿ ಯುಗದ NDA ಮೈತ್ರಿಕೂಟದ ಉದಾಹರಣೆಯನ್ನು ಸಹ ನೀಡಿತು.

Delhi Polls: Congressಗೆ ಕೈಕೊಟ್ಟ INDIA ಕೂಟ; AAP ಗೆ ಅಖಿಲೇಶ್, ಮಮತಾ ಬೆಂಬಲ!
ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು 'ಶೀಶ್ ಮಹಲ್' ಸೇರಿದಂತೆ ವಿವಿಧ ಹಗರಣಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಮೂಲೆಗುಂಪು ಮಾಡುತ್ತಿದೆ.

18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ, ಹಂಗಾಮಿ ಸ್ಪೀಕರ್ ನೇಮಕ
ಏಳು ಬಾರಿ ಸಂಸದರಾಗಿರುವ ಬಿಜೆಪಿಯ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವ ವಿರೋಧ-ಗದ್ದಲದ ನಡುವೆ, 18 ನೇ ಲೋಕಸಭೆಯ ಚೊಚ್ಚಲ ಅಧಿವೇಶನ ಸೋಮವಾರ ಆರಂಭವಾಗುತ್ತಿದೆ.

INDIA ಕೂಟದ ಸಂಸದರಿಗೆ ಸಂಕಷ್ಟ: 136 ಸಂಸದರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ತಡೆಹಿಡಿಯುವಂತೆ ರಾಷ್ಟ್ರಪತಿಗೆ ಪತ್ರ
ಕಳೆದ ಲೋಕಸಭೆ ಚುನಾವಣೆಯಲ್ಲಿ ಮಹಿಳಾ ಮತದಾರರಿಗೆ ಪ್ರತಿ ತಿಂಗಳು 8500 ರೂಪಾಯಿ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಗ್ಯಾರಂಟಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಕಾರಣವಾಗಿತ್ತು.

