INDIA Alliance

ಸನಾತನ ಧರ್ಮ ನಾಶ "ಘಮಾಂಡಿಯಾ" INDIA ಮೈತ್ರಿಕೂಟದ ಅಜೆಂಡಾ: ಪ್ರಧಾನಿ ಮೋದಿ
ದೇಶ

ಸನಾತನ ಧರ್ಮ ನಾಶ "ಘಮಾಂಡಿಯಾ" INDIA ಮೈತ್ರಿಕೂಟದ ಅಜೆಂಡಾ: ಪ್ರಧಾನಿ ಮೋದಿ

ವಿರೋಧಪಕ್ಷಗಳ INDIA ಮೈತ್ರಿಕೂಟವನ್ನು "ಘಮಾಂಡಿಯಾ" (ಅಹಂಕಾರಿ) ಎಂದು ಕರೆದಿರುವ ಪ್ರಧಾನಿ ನರೇಂದ್ರ ಮೋದಿ, ಸನಾತನ ಧರ್ಮವನ್ನು ನಾಶ ಅವುಗಳ ಅಜೆಂಡಾವಾಗಿದೆ ಎಂದು ಆರೋಪಿಸಿದ್ದಾರೆ.

'ಸನಾತನ ಧರ್ಮ ನಿರ್ಮೂಲನೆಗಾಗಿಯೇ ಇಂಡಿಯಾ ಒಕ್ಕೂಟ ರಚನೆ': ತಮಿಳುನಾಡು ಸಚಿವ ಪೊನ್ಮುಡಿ ವಿವಾದ
ದೇಶ

'ಸನಾತನ ಧರ್ಮ ನಿರ್ಮೂಲನೆಗಾಗಿಯೇ ಇಂಡಿಯಾ ಒಕ್ಕೂಟ ರಚನೆ': ತಮಿಳುನಾಡು ಸಚಿವ ಪೊನ್ಮುಡಿ ವಿವಾದ

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಕುರಿತ ಹೇಳಿಕೆ ವ್ಯಾಪಕ ವಿರೋಧಕ್ಕೆ ಗ್ರಾಸವಾಗಿರುವಂತೆಯೇ ಅದೇ ಪಕ್ಷದ ಮತ್ತೋರ್ವ ನಾಯಕ ಸನಾತನ ಧರ್ಮ ನಿರ್ಮೂಲನೆಗಾಗಿಯೇ ಇಂಡಿಯಾ ಒಕ್ಕೂಟ ರಚನೆಯಾಗಿದೆ ಎಂದು ಹೇಳಿ ವಿವಾದಕ್ಕೆ ಗ್ರಾಸವಾಗಿದ್ದಾರೆ.

INDIA ಬಗ್ಗೆ ಭಯ ಬಂದು ಹೆಸರು ಬದಲಾವಣೆ ಮಾಡಲು ಹೊರಟಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ
ರಾಜಕೀಯ

INDIA ಬಗ್ಗೆ ಭಯ ಬಂದು ಹೆಸರು ಬದಲಾವಣೆ ಮಾಡಲು ಹೊರಟಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ

"ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಹೆದರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ರಿಪಬ್ಲಿಕ್ ಆಫ್ ಇಂಡಿಯಾ ಅನ್ನು ರಿಪಬ್ಲಿಕ್ ಆಫ್ ಭಾರತ ಮಾಡಲು ಹೊರಟಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

INDIA ಮೈತ್ರಿಕೂಟ: ಸಮನ್ವಯ, ಚುನಾವಣಾ ಕಾರ್ಯತಂತ್ರ ಸಮಿತಿ ಪ್ರಕಟ
ದೇಶ

INDIA ಮೈತ್ರಿಕೂಟ: ಸಮನ್ವಯ, ಚುನಾವಣಾ ಕಾರ್ಯತಂತ್ರ ಸಮಿತಿ ಪ್ರಕಟ

ವಾಣಿಜ್ಯ ನಗರಿ ಮುಂಬೈಯಲ್ಲಿ ಶುಕ್ರವಾರ ನಡೆದ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟದ (INDIA) ಮೂರನೇ ಸಭೆಯಲ್ಲಿ 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು 14 ಸದಸ್ಯರ ಸಮನ್ವಯ ಮತ್ತು 19 ಸದಸ್ಯರ ಚುನಾವಣಾ ಕಾರ್ಯತಂತ್ರ ಸಮಿತಿಯನ್ನು ಪ್ರಕಟಿಸಿದೆ. 

INDIA ಮೈತ್ರಿಕೂಟ ಮೋದಿಯವರ ನಿದ್ದೆಗೆಡಿಸಿದೆ: ಕಾಂಗ್ರೆಸ್
ದೇಶ

INDIA ಮೈತ್ರಿಕೂಟ ಮೋದಿಯವರ ನಿದ್ದೆಗೆಡಿಸಿದೆ: ಕಾಂಗ್ರೆಸ್

INDIA ಮೈತ್ರಿಕೂಟ ಪ್ರಧಾನಿ ನರೇಂದ್ರ ಮೋದಿ ಅವರ ನಿದ್ದೆಗೆಡಿಸಿದೆ ಎಂದು ಕಾಂಗ್ರೆಸ್ ಸಂಸದ ಅಧೀಕರ್ ರಂಜನ್ ಚೌಧರಿ ಗುರುವಾರ ಹೇಳಿದ್ದಾರೆ.

ಲೋಕಸಭಾ ಚುನಾವಣೆ: ದೆಹಲಿಯಲ್ಲಿ ಕಾಂಗ್ರೆಸ್ ಗೆ ಬಿಸಿತುಪ್ಪವಾದ ಎಎಪಿ! ಎಚ್ಚರಿಕೆ ಸಂದೇಶ ರವಾನೆ
ದೇಶ

ಲೋಕಸಭಾ ಚುನಾವಣೆ: ದೆಹಲಿಯಲ್ಲಿ ಕಾಂಗ್ರೆಸ್ ಗೆ ಬಿಸಿತುಪ್ಪವಾದ ಎಎಪಿ! ಎಚ್ಚರಿಕೆ ಸಂದೇಶ ರವಾನೆ

2024ರ ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರರಾಜಧಾನಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಎಪಿ ಬಿಸಿತುಪ್ಪವಾಗುವ ಲಕ್ಷಣಗಳು ಗೋಚರಿಸುತ್ತಿವೆ. ದೆಹಲಿಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲು ಮನಸ್ಸು ಮಾಡಿದ್ದರೆ INDIA ಒಕ್ಕೂಟದಿಂದ ಹೊರ ಬರುವುದಾಗಿ ಆಮ್ ಆದ್ಮಿ ಪಕ್ಷ ಬುಧವಾರ ಎಚ್ಚರಿಕೆ ನೀಡಿದೆ.