ದೇಶಟರ್ಕಿಯ ಭಾರತದ ನೂತನ ರಾಯಭಾರಿಯಾಗಿ ಮುಕ್ತೇಶ್ ಕುಮಾರ್ ಪರದೇಶಿ ನೇಮಕ
ಪರದೇಶಿ ಅವರು, 1991-ಬ್ಯಾಚ್ನ ಭಾರತೀಯ ವಿದೇಶಾಂಗ ಸೇವಾ ಅಧಿಕಾರಿಯಾಗಿದ್ದು,, ಪ್ರಸ್ತುತ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ (MEA) ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಶೀಘ್ರದಲ್ಲಿಯೇ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಯಿದೆ ಎಂದು MEA ಹೇಳಿಕೆಯಲ್ಲಿ ತಿಳಿಸಿದೆ.