India-America Trade Deal

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್
ಭಾರತದಷ್ಟು ಯಾವುದೇ ದೇಶವು ಅಮೆರಿಕಕ್ಕೆ ಮುಖ್ಯವಲ್ಲ ಎಂದು ರಾಯಭಾರಿ ಸೆರ್ಗಿಯೊ ಗೋರ್ ಹೇಳಿದ್ದಾರೆ. ವ್ಯಾಪಾರ ಒಪ್ಪಂದವನ್ನು ಬಲಪಡಿಸಲು ಎರಡೂ ಕಡೆಯವರು ಸಕ್ರಿಯವಾಗಿ ಮಾತುಕತೆ ನಡೆಸುತ್ತಿದ್ದಾರೆ.

ಸುಂಕದ ಜೊತೆಗೆ ದಂಡವನ್ನು ಪಾವತಿಸಬೇಕು...: ಭಾರತದ ಮೇಲೆ ಶೇ. 25ರಷ್ಟು ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್; ಆಗಸ್ಟ್ 1 ರಿಂದ ಅನ್ವಯ!
ಭಾರತ ನಮ್ಮ ಸ್ನೇಹಿತ, ಆದರೆ ಕಳೆದ ಹಲವಾರು ವರ್ಷಗಳಿಂದ ನಾವು ಅವರೊಂದಿಗೆ ತುಲನಾತ್ಮಕವಾಗಿ ಕಡಿಮೆ ವ್ಯಾಪಾರ ಮಾಡಿದ್ದೇವೆ. ಏಕೆಂದರೆ ಭಾರತದ ಸುಂಕಗಳು ತುಂಬಾ ಹೆಚ್ಚಿವೆ. ಅದು ವಿಶ್ವದಲ್ಲೇ ಅತ್ಯಧಿಕವಾಗಿವೆ.

