India and China

5 ವರ್ಷಗಳ ನಂತರ ಭಾರತ-ಚೀನಾ ನಡುವೆ ನೇರ ವಿಮಾನ ಸೇವೆ ಪುನರಾರಂಭ!
ದೇಶ

5 ವರ್ಷಗಳ ನಂತರ ಭಾರತ-ಚೀನಾ ನಡುವೆ ನೇರ ವಿಮಾನ ಸೇವೆ ಪುನರಾರಂಭ!

ಚೀನಾದ ವಿದೇಶಾಂಗ ಕಾರ್ಯದರ್ಶಿ- ಉಪ ವಿದೇಶಾಂಗ ಸಚಿವರನ್ನು ಬೀಜಿಂಗ್ ನಲ್ಲಿ ಭೇಟಿ ಮಾಡಿದ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ವಿಸ್ತೃತ ಚರ್ಚೆ ನಡೆಸಿದರು.

ಚೀನಾ ಯುದ್ಧ ತಯಾರಿ ನಡೆಸ್ತಿದೆ; ನಮ್ಮ ಯೋಧರಿಗೆ ಪೆಟ್ಟು ಬೀಳುತ್ತಿದೆ. ಆದರೆ ನಮ್ಮ ಸರ್ಕಾರ ನಿದ್ರಿಸುತ್ತಿದೆ: ರಾಹುಲ್
ದೇಶ

ಚೀನಾ ಯುದ್ಧ ತಯಾರಿ ನಡೆಸ್ತಿದೆ; ನಮ್ಮ ಯೋಧರಿಗೆ ಪೆಟ್ಟು ಬೀಳುತ್ತಿದೆ. ಆದರೆ ನಮ್ಮ ಸರ್ಕಾರ ನಿದ್ರಿಸುತ್ತಿದೆ: ರಾಹುಲ್

'ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಅದನ್ನು ಒಪ್ಪಿಕೊಳ್ಳುತ್ತಿಲ್ಲ' ಎಂದು ರಾಹುಲ್ ಹೇಳಿದರು.

ಗೋಗ್ರಾ- ಹಾಟ್‌ಸ್ಪ್ರಿಂಗ್ಸ್ ಪ್ರದೇಶದಿಂದ ಭಾರತ-ಚೀನಾ ಸೇನೆ ಸಂಪೂರ್ಣ ಹಿಂತೆಗೆತ, ಪರಿಶೀಲನೆ
ದೇಶ

ಗೋಗ್ರಾ- ಹಾಟ್‌ಸ್ಪ್ರಿಂಗ್ಸ್ ಪ್ರದೇಶದಿಂದ ಭಾರತ-ಚೀನಾ ಸೇನೆ ಸಂಪೂರ್ಣ ಹಿಂತೆಗೆತ, ಪರಿಶೀಲನೆ

ಪೂರ್ವ ಲಡಾಖ್‌ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಭಾರತ- ಚೀನಾ ಸೇನೆ ನಿಯೋಜನೆಯಿಂದ ದೂರ ಸರಿಯುವುದರೊಂದಿಗೆ ಗೋಗ್ರಾ-ಹಾಟ್‌ಸ್ಪ್ರಿಂಗ್ಸ್‌ನಲ್ಲಿನ ಪಾಯಿಂಟ್ 15 ರಲ್ಲಿನ ಬಿಕ್ಕಟ್ಟು ಮುಗಿದಿದೆ.

ಭಾರತ-ಚೀನಾ ಡೊಕ್ಲಾಮ್ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು: ಬ್ರಿಟೀಶ್ ರಾಯಭಾರಿ
ದೇಶ

ಭಾರತ-ಚೀನಾ ಡೊಕ್ಲಾಮ್ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು: ಬ್ರಿಟೀಶ್ ರಾಯಭಾರಿ

ಭಾರತ-ಚೀನಾ ಡೊಕ್ಲಾಮ್ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕಿದೆ ಎಂದು ಭಾರತದ ಬ್ರಿಟೀಷ್ ರಾಯಭಾರಿ ಡೊಮಿನಿಕ್ ಅಸ್ಕ್ವಿತ್ ಅಭಿಪ್ರಾಯಪಟ್ಟಿದ್ದಾರೆ.

ಸಿಕ್ಕಿಂ ಗಡಿ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಲು ಅಮೆರಿಕ ಹಿಂದೇಟು
ದೇಶ

ಸಿಕ್ಕಿಂ ಗಡಿ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಲು ಅಮೆರಿಕ ಹಿಂದೇಟು

ಸಿಕ್ಕಿಂ ಪ್ರದೇಶದಲ್ಲಿರುವ ಡೋಕ್ಲಾಮ್ ನ ಗಡಿ ವಿಚಾರವಾಗಿ ಭಾರತ-ಚೀನಾ ನಡುವೆ ವಿವಾದ ಉಂಟಾಗಿದ್ದು, ಅಮೆರಿಕ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದೆ.

ಕರ್ನಾಟಕಕ್ಕೆ ಚೀನಾದ ಹೊಸ ಸೋದರಿ
ಪ್ರಧಾನ ಸುದ್ದಿ

ಕರ್ನಾಟಕಕ್ಕೆ ಚೀನಾದ ಹೊಸ ಸೋದರಿ

ಚೀನಾದ ಸಿಚುವಾನ್ ಮತ್ತು ಕರ್ನಾಟಕ ಇನ್ನು `ಸಿಸ್ಟರ್ ಸ್ಟೇಟ್ಸ್'. ಎರಡೂ ರಾಜ್ಯಗಳ ನಡುವೆ ಗೆಳೆತನ, ಸಹಕಾರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇಂತಹುದೊಂದು ಒಪ್ಪಂದಕ್ಕೆ ಭಾರತ ಮತ್ತು ಚೀನಾ..

24 ಮಹತ್ವದ ಒಪ್ಪಂದಗಳಿಗೆ ಭಾರತ-ಚೀನಾ ಸಹಿ
ದೇಶ

24 ಮಹತ್ವದ ಒಪ್ಪಂದಗಳಿಗೆ ಭಾರತ-ಚೀನಾ ಸಹಿ

ಮೂರು ದಿನಗಳ ಚೀನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಪ್ರಧಾನಿ ಲಿ ಕೆಖಿಯಾಂಗ್ ಅವರೊಂದಿಗೆ 10 ಬಿಲಿಯನ್ ಡಾಲರ್ ಮೌಲ್ಯದ ಮಹತ್ವದ...