India And Pakistan

IPL 2025: ಬೆಂಗಳೂರು ಸೇರಿ ಈ ಸ್ಥಳಗಳಲ್ಲಿ ಉಳಿದ ಐಪಿಎಲ್ ಪಂದ್ಯಗಳನ್ನು ಪುನರಾರಂಭಿಸಲು BCCI ಚಿಂತನೆ
ಐಪಿಎಲ್ 2025ರಲ್ಲಿ ನಾಲ್ಕು ಪ್ಲೇಆಫ್ ಪಂದ್ಯಗಳನ್ನು ಹೊರತುಪಡಿಸಿ ಲೀಗ್ ಹಂತದ 12 ಪಂದ್ಯಗಳು ಉಳಿದಿವೆ.

IPL 2025: ಒಂದು ವಾರದ ಬಳಿಕ ಮತ್ತೆ ಐಪಿಎಲ್ ಆರಂಭ; BCCI ಹೇಳಿದ್ದೇನು?
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ತೀವ್ರಗೊಂಡ ನಂತರ ಗುರುವಾರ ರಾತ್ರಿ ಧರ್ಮಶಾಲಾದ HPCA ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ರದ್ದಾಯಿತು.

IPL 2025 ಸ್ಥಗಿತ: ಈ ಹಿಂದೆ ಐಪಿಎಲ್ ಅನ್ನು ಅರ್ಧಕ್ಕೆ ನಿಲ್ಲಿಸಿದ್ದು ಯಾವಾಗ ಗೊತ್ತಾ?
ವಿಶ್ವದ ಅತ್ಯಂತ ಶ್ರೀಮಂತ ಲೀಗ್ ಐಪಿಎಲ್ 2025 ಮಾರ್ಚ್ 22 ರಂದು ಪ್ರಾರಂಭವಾಯಿತು ಮತ್ತು ಮೇ 25ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ ಫೈನಲ್ ಮೂಲಕ ಮುಕ್ತಾಯಗೊಳ್ಳಬೇಕಿತ್ತು.

ಭಾರತ-ಪಾಕ್ ಉದ್ವಿಗ್ನತೆ: ಮೂರು ಗಂಟೆ ಮೊದಲೇ ವಿಮಾನ ನಿಲ್ದಾಣ ತಲುಪುವಂತೆ ಪ್ರಯಾಣಿಕರಿಗೆ ಸಲಹೆ
ಹೊಸ ಮಾರ್ಗಸೂಚಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ತಿಳಿಸಿದೆ.

ಭಾರತ-ಪಾಕ್ ಉದ್ವಿಗ್ನತೆ: ಯುದ್ಧದಲ್ಲಿ ಅಮೆರಿಕ ಭಾಗಿಯಾಗುವುದಿಲ್ಲ; ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್
ಭಾರತ ಮತ್ತು ಪಾಕಿಸ್ತಾನವನ್ನು ನಾವು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ, ಎರಡೂ ದೇಶಗಳಿಂದ ಪರಮಾಣು ದಾಳಿಯಾದರೆ ಉಂಟಾಗುವ ಸಮಸ್ಯೆಗಳ ಬಗ್ಗೆ ನಮಗೆ ಕಳವಳವಿದೆ ಎಂದು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಗುರುವಾರ ಹೇಳಿದ್ದಾರೆ.

'ನಾವು ಯಾರ ಮುಂದೆಯೂ ಕೈಚಾಚಿಲ್ಲ'; ಆರ್ಥಿಕ ವ್ಯವಹಾರಗಳ ಸಚಿವಾಲಯದ X ಖಾತೆ ಹ್ಯಾಕ್ ಆಗಿದೆ: ಪಾಕಿಸ್ತಾನ
X ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಮತ್ತು ಖಾತೆಯನ್ನು ಸ್ವಿಚ್ ಆಫ್ ಮಾಡುವ ಕೆಲಸ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

IPL 2025: ಭಾರತ-ಪಾಕಿಸ್ತಾನ ನಡುವೆ ಹೆಚ್ಚಿದ ಉದ್ವಿಗ್ನತೆ; ಅನಿರ್ದಿಷ್ಟಾವಧಿಗೆ ಐಪಿಎಲ್ ಸ್ಥಗಿತ
'ದೇಶ ಯುದ್ಧದಲ್ಲಿರುವಾಗ ಕ್ರಿಕೆಟ್ ಮುಂದುವರಿಯುವುದು ಒಳ್ಳೆಯದಲ್ಲ' ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದು, ಮೇ 25ರಂದು ಕೋಲ್ಕತ್ತಾದಲ್ಲಿ ಮುಕ್ತಾಯಗೊಳ್ಳಬೇಕಿದ್ದ ಲೀಗ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ದೃಢಪಡಿಸಿದ್ದಾರೆ.

ಭಾರತ-ಪಾಕಿಸ್ತಾನ ಉದ್ವಿಗ್ನತೆ: ವಿದೇಶಿ ಆಟಗಾರರ ಕಳವಳ; PSL ಅನ್ನು ಯುಎಇಗೆ ಸ್ಥಳಾಂತರಿಸಿದ ಪಾಕಿಸ್ತಾನ
ವಿದೇಶಿ ಆಟಗಾರರಲ್ಲಿ ಹೆಚ್ಚುತ್ತಿರುವ ಕಳವಳಗಳು ಮತ್ತು ಅವರ ಸುರಕ್ಷತೆಗೆ ಆದ್ಯತೆ ನೀಡುವ ಅಗತ್ಯವನ್ನು ಉಲ್ಲೇಖಿಸಿ ಪಿಸಿಬಿ ಶುಕ್ರವಾರದ ಆರಂಭದಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಪಿಎಸ್ಎಲ್ ಅನ್ನು ಸ್ಥಳಾಂತರಿಸುವ ಬಗ್ಗೆ ದೃಢಪಡಿಸಿದೆ.

IPL 2025: 'ಈಗಿನ ಪರಿಸ್ಥಿತಿ...'; ಟಿ20 ಟೂರ್ನಮೆಂಟ್ ರದ್ದಾಗುವ ಬಗ್ಗೆ ಮೌನ ಮುರಿದ ಐಪಿಎಲ್ ಚೇರ್‌ಮನ್
ಮೇ 11 ರಂದು ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಲಾಗಿರುವುದರಿಂದ ಐಪಿಎಲ್ ವೇಳಾಪಟ್ಟಿಯ ಮೇಲೆ ಈಗಾಗಲೇ ಪರಿಣಾಮ ಬೀರಿದೆ.

