India Army

Pahalgam terror attack: ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಬೆನ್ನಲ್ಲೇ 'ಮುಂದಿನ 24-36 ಗಂಟೆಗಳಲ್ಲಿ ಭಾರತ ಕ್ರಮ ಸಾಧ್ಯತೆ'- ಪಾಕ್ ಸಚಿವ
ಮೋದಿ ನಿರ್ಧಾರ ಬೆನ್ನಲ್ಲೇ ಭಾರತವು ಮುಂದಿನ 24 ರಿಂದ 36 ಗಂಟೆಗಳಲ್ಲಿ ತನ್ನ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಯೋಜಿಸುತ್ತಿದೆ ಎಂದು ಪಾಕ್ ಸಚಿವ ಸಚಿವ ಅತ್ತೌಲ್ಲಾ ತರಾರ್ ಎಚ್ಚರಿಕೆ ನೀಡಿದ್ದಾರೆ.

ಕಾಶ್ಮೀರ: ಪೂಂಚ್‌ನಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ!
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ.

ಕುಪ್ವಾರಾದಲ್ಲಿ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಇಬ್ಬರು ಭಾರತೀಯ ಯೋಧರು ಹುತಾತ್ಮ, ನಾಲ್ವರಿಗೆ ಗಾಯ
ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿಯಲ್ಲಿ ಪಾಕಿಸ್ತಾನ ಪಡೆಗಳು ಗುರುವಾರ ಅಪ್ರಚೋದಿತ ಮತ್ತು ಮನಸೋಚ್ಛೆ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದ್ದು, ದಾಳಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಕೈಲಾಸ ಮಾನಸಸರೋವರದ ಬಹುತೇಕ ಭಾಗವನ್ನು ಚೀನಾದಿಂದ ವಶಪಡಿಸಿಕೊಂಡ ಭಾರತೀಯ ಸೇನೆ!
ಹಿಂದೂಗಳ ಪರಮ ಪವಿತ್ರ ತಾಣವಾಗಿರುವ ಕೈಲಾಸ ಮಾನಸಸರೋವರದ ಬೃಹತ್ ಭಾಗವನ್ನು ಚೀನಾದಿಂದ ಭಾರತೀಯ ಸೇನೆ ವಶಪಡಿಸಿಕೊಂಡಿದೆ.

ಕೊರೋನಾ ಮಹಾಮಾರಿಗೆ ಇಬ್ಬರು ಬಿಎಸ್ಎಫ್ ಯೋಧರು ಸಾವು, ಹೊಸದಾಗಿ 41 ಸೋಂಕು ಪತ್ತೆ!
ಮಹಾಮಾರಿ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 50 ಸಾವಿರ ಗಡಿ ದಾಟಿದ್ದು ಮಹಮಾರಿಗೆ ಇಬ್ಬರು ಬಿಎಸ್ಎಫ್ ಯೋಧರು ಬಲಿಯಾಗಿದ್ದಾರೆ. ಇನ್ನು ಹೊಸದಾಗಿ 41 ಸೋಂಕು ಪತ್ತೆಯಾಗಿದ್ದು ಒಟ್ಟಾರೆ 193 ಬಿಎಸ್ಎಫ್ ಯೋಧರು ಸೋಂಕಿಗೆ ತುತ್ತಾಗಿದ್ದಾರೆ.

ಭೀಕರ ಪ್ರವಾಹದ ನಡುವೆ 44 ಮಂದಿಯನ್ನು ರಕ್ಷಿಸಿದ ಭಾರತೀಯ ಸೇನೆ
ಪ್ರವಾಹ ಪೀಡಿತ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಿಲುಕಿದ್ದ 44 ಮಂದಿಯನ್ನು ಭಾರತೀಯ ಸೇನೆ ಮತ್ತು ರಕ್ಷಣಾ ತಂಡ ಶುಕ್ರವಾರ ಬೆಳಗ್ಗೆವರೆಗೆ ರಕ್ಷಿಸಿದೆ.

ಗಡಿಯಲ್ಲಿ ಯಾವುದೇ ಸವಾಲುಗಳನ್ನು ಎದುರಿಸಲು ಸೇನೆ ಸಿದ್ಧ; ಉತ್ತರ ಕಮಾಂಡ್ ಜಿಒಸಿ ರಣ್ಬೀರ್ ಸಿಂಗ್
ಭಾರತದ ಗಡಿಗಳಲ್ಲಿ ಯಾವುದೇ ರೀತಿಯ ಸವಾಲುಗಳನ್ನು ಎದುರಿಸಲು ಭಾರತೀಯ ಸೇನೆ ಸರ್ವಸನ್ನದ್ಧವಾಗಿದೆ ಎಂದು ಉತ್ತರ ಕಮಾಂಡ್ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ರಣ್ಬೀರ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ...

ಕಾಶ್ಮೀರ: ಮೋಸ್ಟ್ ವಾಂಟೆಡ್ ಉಗ್ರ ಸಮೀರ್ ಟೈಗರ್ ಹತ್ಯೆಗೈದಿದ್ದ ಯೋಧನ ಅಪಹರಣ!
ಹಿಜ್ಬುಲ್ ಮುಜಾಯಿದ್ದೀನ್ ಭಯೋತ್ಪಾದಕ ಸಂಘಟನೆಯ ಉಗ್ರ ಸಮೀರ್ ಟೈಗರ್ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈದಿದ್ದ ಭಾರತೀಯ ಸೇನಾ ಪಡೆಯ ಯೋಧನನ್ನು ಅಪಹರಿಸಲಾಗಿದೆ...

ಕಾಶ್ಮೀರದಲ್ಲಿ ಪ್ರತಿಭಟನಕಾರರ ಮೇಲೆ ಹರಿದ ಸಿಆರ್‌ಪಿಎಫ್ ವಾಹನ, ಯುವಕ ಸಾವು!
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಸಿಆರ್‌ಪಿಎಫ್ ವಾಹನದ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿದ್ದು ಈ ವೇಳೆ ವೇಗವಾಗಿ ಬಂದ ವಾಹನದ ಕೆಳಗೆ ಸಿಲುಕ್ಕಿದ್ದ...

