India-Bangla border

ಗಡಿಯಲ್ಲಿ ಕಳ್ಳಸಾಗಣೆ ಯತ್ನ ವಿಫಲ: ಬಾಂಗ್ಲಾದೇಶದ ಓರ್ವ ಪ್ರಜೆಯ ಹತ್ಯೆ- BSF
ಡಾರ್ಜಿಲಿಂಗ್ ಜಿಲ್ಲೆಯ ಖಲ್ಪಾರಾ ಗ್ರಾಮದ ಬಳಿ ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ. 15-20 ಬಾಂಗ್ಲಾದೇಶಿ ದುಷ್ಕರ್ಮಿಗಳಿದ್ದ ಗುಂಪೊಂದು ಅಕ್ರಮವಾಗಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಭಾರತದ ಭೂಪ್ರದೇಶದೊಳಗೆ ಪ್ರವೇಶಿಸಿದೆ.

ಭಾರತ- ಬಾಂಗ್ಲಾ ಗಡಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಇಬ್ಬರು ಬಿಎಸ್ಎಫ್ ಸಿಬ್ಬಂದಿ ಬಂಧನ
ಭಾರತದಿಂದ ಅಕ್ರಮವಾಗಿ ಬಾಂಗ್ಲಾದೇಶ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಇಬ್ಬರು ಬಿಎಸ್ ಎಫ್ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿ ಶನಿವಾರ ತಿಳಿಸಿದ್ದಾರೆ.

