INDIA bloc leaders

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ'ಗೂ ಮುನ್ನ ರಾಹುಲ್ ಹೇಳಿಕೆ!
ದೇಶ

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ'ಗೂ ಮುನ್ನ ರಾಹುಲ್ ಹೇಳಿಕೆ!

ಪ್ರಜಾಪ್ರಭುತ್ವವನ್ನು ರಕ್ಷಿಸುವ ಈ ಜನಪರ ಚಳುವಳಿಯಲ್ಲಿ "ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ" ಎಂದು ಅವರು ಹೇಳಿದ್ದಾರೆ.

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!
ದೇಶ

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಇಂದು ರಾಜ್‌ಘಟ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವಿರೋಧ ಪಕ್ಷಗಳ ನಾಯಕರು, ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು ಮತ್ತು ಬಿಜೆಪಿ ಸರ್ಕಾರ ಹಾಗೂ ಮುಖ್ಯ ಚುನಾವಣಾ ಆಯುಕ್ತರಿಗೆ(CEC) "ಸದ್ಬುದ್ಧಿ" ನೀಡುವಂತೆ ಪ್ರಾರ್ಥಿಸಿದರು.

ರಾಹುಲ್ ಗಾಂಧಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡದ ಸರ್ಕಾರ: ಇಂಡಿಯಾ ಬ್ಲಾಕ್ ನಿಂದ ಸ್ಪೀಕರ್ ಭೇಟಿ
ದೇಶ

ರಾಹುಲ್ ಗಾಂಧಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡದ ಸರ್ಕಾರ: ಇಂಡಿಯಾ ಬ್ಲಾಕ್ ನಿಂದ ಸ್ಪೀಕರ್ ಭೇಟಿ

ನಿಯೋಗದಲ್ಲಿ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್, ಸಮಾಜವಾದಿ ಪಕ್ಷದ(ಎಸ್‌ಪಿ) ಧರ್ಮೇಂದ್ರ ಯಾದವ್, ಡಿಎಂಕೆಯ ಎ ರಾಜಾ, ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಮತ್ತು ಎನ್‌ಸಿಪಿಯ ಸುಪ್ರಿಯಾ ಸುಳೆ ಸೇರಿದಂತೆ ಇತರರು ಇದ್ದರು.