ದೇಶಇಂಡಿಯಾ ಮೈತ್ರಿಕೂಟದ ಲೋಗೋ ಬಿಡುಗಡೆ ಮುಂದೂಡಿಕೆ; ಒಂದು ದೇಶ ಒಂದು ಚುನಾವಣೆ ಹಿಂದೆ ಪಿತೂರಿ ಎಂದ ವಿಪಕ್ಷಗಳು
ಒಂದು ದೇಶ, ಒಂದು ಚುನಾವಣೆಯ ಸಾಧ್ಯತೆಯ ಬಗ್ಗೆ ಪರಿಶೀಲನೆ ಮಾಡಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆಯಾಗುತ್ತಿದ್ದಂತೆಯೇ ದೇಶದಲ್ಲಿ ಚುನಾವಣೆ ಮುಂದೂಡಲು ಪಿತೂರಿ ಎಂದು ಶಿವಸೇನೆಯ ಉದ್ಧವ್ ಠಾಕ್ರೆ ಬಣ ಆರೋಪಿಸಿದೆ.