INDIA bloc meeting

INDIA ಮೈತ್ರಿಕೂಟದಲ್ಲಿ ಗದ್ದಲ: DMK, AAP ಗೈರು ಹಿನ್ನಲೆ ರಾಹುಲ್ ಗಾಂಧಿ, ಕಾಂಗ್ರೆಸ್ ವಿರುದ್ಧ ವ್ಯಾಪಕ ಆಕ್ರೋಶ!
ವಿರೋಧ ಪಕ್ಷದ ಒಗ್ಗಟ್ಟನ್ನು ಬಲಪಡಿಸಲು ಕರೆಯಲಾದ ಭಾರತ ಮೈತ್ರಿಕೂಟ ಸಭೆಯಲ್ಲಿ ಡಿಎಂಕೆ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಗೈರುಹಾಜರಿಯು ಹೊಸ ರಾಜಕೀಯ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

INDIA Bloc Meeting: ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ ಚುನಾವಣಾ ಆಯೋಗ ನೆರವು- ಮಮತಾ ಬ್ಯಾನರ್ಜಿ ಆರೋಪ!
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ನಿತೀಶ್ ಕುಮಾರ್ ಮನವೊಲಿಕೆಗೆ ಇಂಡಿಯಾ ಬಣ ನಾಯಕರ ಪ್ರಯತ್ನ: ಕಾದು ನೋಡಿ ಎಂದ ತೇಜಸ್ವಿ!
ಕೇಂದ್ರದಲ್ಲಿ ಸರ್ಕಾರ ರಚನೆಗೆ ಟಿಡಿಪಿ ಹಾಗೂ ಜೆಡಿಯು ಇಂಡಿಯಾ ಮೈತ್ರಿಕೂಟ ಸೇರುತ್ತವೆಯೇ ಎಂಬ ಅನುಮಾನಗಳ ನಡುವೆ ಆರ್ ಜೆಡಿ ನಾಯಕ ತೇಜಸ್ವಿ ಯಾದವ್, ಕಾದು ನೋಡಿ ಎಂದು ಜನರಿಗೆ ಹೇಳಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಇಂಡಿಯಾ ಮೈತ್ರಿಕೂಟದ ಮುಂಬೈ ಸಭೆಗೆ ಶಿವಸೇನೆಯಿಂದ 'ಕೇಸರಿ ಬಾವುಟ'ದ ಸ್ವಾಗತ!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಸೋಲಿಸಲು ರಣತಂತ್ರ ಹೆಣೆಯುತ್ತಿರುವ 28 ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ದ (ಭಾರತೀಯ ರಾಷ್ಟ್ರೀಯ ಅಭಿವೃದ್ಧಿಶೀಲ ಎಲ್ಲರನ್ನೂ ಒಳಗೊಳ್ಳುವ ಮೈತ್ರಿಕೂಟ) ಮೂರನೇ ಸಭೆ ಮುಂಬೈನಲ್ಲಿ ನಡೆಯುತ್ತಿದ್ದು, ಮೈತ್ರಿಕೂಟದ ನಾಯಕರಿಗೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಕೇಸರಿ ಬಾವುಟಗಳ ಸ್ವಾಗತ ಕೋರಿದೆ.

ಆಗಸ್ಟ್ 31ರಂದು ಮುಂಬೈನಲ್ಲಿ INDIA ಮೈತ್ರಿ ಕೂಟದ 3ನೇ ಸಭೆಯಲ್ಲಿ ಭಾಗವಹಿಸುತ್ತೇವೆ: ಅರವಿಂದ್ ಕೇಜ್ರಿವಾಲ್
ಮುಂಬೈನಲ್ಲಿ ಈ ತಿಂಗಳಾಂತ್ಯದಲ್ಲಿ ನಡೆಯಲಿರುವ INDIA ಮೈತ್ರಿಕೂಟದ ಮೂರನೇ ಸಭೆಯಲ್ಲಿ ಆಮ್ ಆದ್ಮಿ ಪಕ್ಷ ಪಾಲ್ಗೊಳ್ಳಲಿದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಸೋಮವಾರ ಘೋಷಿಸಿದ್ದಾರೆ.

