INDIA bloc parties

ಟ್ರೈನಿ ಡಾಕ್ಟರ್ ಅತ್ಯಾಚಾರ, ಕೊಲೆ: ಸಿಬಿಐ ತನಿಖೆ ಸ್ವಾಗತಿಸಿದ ಬಿಜೆಪಿ; ಇಂಡಿಯಾ ಬಣ ಪಕ್ಷಗಳ ವಿರುದ್ಧ ವಾಗ್ದಾಳಿ
ಪಶ್ಚಿಮ ಬಂಗಾಳ ಸರ್ಕಾರದ ಅಸಮರ್ಥತೆ ಹಾಗೂ ನಿರ್ಲಕ್ಷ್ಯದ ನಡುವೆ ನ್ಯಾಯಾಲಯದ ಮಧ್ಯಪ್ರವೇಶದಿಂದ ಸಿಬಿಐ ತನಿಖೆಗೆ ವಹಿಸಿರುವುದು ಮಹಿಳೆಯರಿಗೆ ಹೆಚ್ಚಿನ ಶಕ್ತಿ ತುಂಬಿದೆ

ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಭಾಗವಹಿಸಲು INDIA ಬಣದ ಪಕ್ಷಗಳು ನಿರ್ಧಾರ: ಪವನ್ ಖೇರಾ
ಟಿವಿ ಚಾನೆಲ್ ಗಳಲ್ಲಿ ಇಂದು ಸಂಜೆ ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಭಾಗವಹಿಸುವುದಾಗಿ INDIA ಬಣದ ಪಕ್ಷಗಳು ಶನಿವಾರ ಘೋಷಿಸಿವೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ನಾಯಕರ ಚರ್ಚೆ ಮತ್ತು ಸಮಾಲೋಚನೆ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.

