ದೇಶINDIA ಸಭೆ: ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಲಿ ಎಂದ ದೀದಿ; ಸಂಸದರ ಅಮಾನತಿಗೆ ಖಂಡನೆ, ಡಿ.22 ರಂದು ದೇಶಾದ್ಯಂತ ಪ್ರತಿಭಟನೆ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಹೇಳಿದ್ದಾರೆ.