INDIA bloc protest

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!
ದೇಶ

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಹೊಸ ಬೆದರಿಕೆ ಮಾಹಿತಿಗಳ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!
ದೇಶ

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

SIR ಮತ್ತು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾರನ್ನು ಪೊಲೀಸರು ವಶಕ್ಕೆ ಪಡೆದಿದ್ದು 9 ಗಂಟೆಗಳ ಕಾಲ ಧರಣಿಗೆ ಬ್ರೇಕ್ ಬಿದ್ದಿದೆ. ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿಯನ್ನು ಕಿಂಗ್ಸ್‌ವೇ ಕ್ಯಾಂಪ್‌ಗೆ ಕರೆದೊಯ್ಯಲಾಗುತ್ತಿದೆ.

ಯಾವುದೇ ಪಕ್ಷದಿಂದ ಸಭೆಗೆ ಮನವಿ ಬಂದಿಲ್ಲ: INDIA ಬ್ಲಾಕ್ ಪ್ರತಿಭಟನೆಯ ನಡುವೆ ಚುನಾವಣಾ ಆಯೋಗದ ಸ್ಪಷ್ಟನೆ
ದೇಶ

ಯಾವುದೇ ಪಕ್ಷದಿಂದ ಸಭೆಗೆ ಮನವಿ ಬಂದಿಲ್ಲ: INDIA ಬ್ಲಾಕ್ ಪ್ರತಿಭಟನೆಯ ನಡುವೆ ಚುನಾವಣಾ ಆಯೋಗದ ಸ್ಪಷ್ಟನೆ

ಸಂಸತ್ತಿನ ರಸ್ತೆಯಿಂದ ಚುನಾವಣಾ ಆಯೋಗದ ಕಚೇರಿಗೆ ನಡೆಸುತ್ತಿದ್ದ ವಿರೋಧ ಪಕ್ಷದ ಮೆರವಣಿಗೆ ಪೊಲೀಸರೊಂದಿಗೆ ಘರ್ಷಣೆಯಲ್ಲಿ ಕೊನೆಗೊಂಡ ನಂತರ ಈ ಸ್ಪಷ್ಟೀಕರಣ ಬಂದಿದೆ.