ದೇಶಸಂಸತ್ ನಲ್ಲಿ ಭದ್ರತಾ ಲೋಪ: ಆರೋಪಿ ನೀಲಂ INDIA ಒಕ್ಕೂಟದ ಬೆಂಬಲಿಗರು- ಬಿಜೆಪಿ ಐಟಿ ಸೆಲ್
ಲೋಕಸಭೆಯಲ್ಲಿ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಆರೋಪಿ ನೀಲಂ ಆಜಾದ್ ಇಂಡಿಯಾ ಒಕ್ಕೂಟದ ಬೆಂಬಲಿಗರಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿದ್ದಾರೆ.