INDIA bloc

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!
ಚುನಾವಣಾ ಆಯೋಗದ ಮೇಲೆ ಇಡೀ ದೇಶ ನಂಬಿಕೆ ಇಟ್ಟಿತ್ತು. ಆ ಸಂಸ್ಥೆಯ ಬಗ್ಗೆ ದೇಶ ಹೆಮ್ಮೆಪಡುತ್ತಿತ್ತು. ಅದರ ನಿಷ್ಪಕ್ಷಪಾತದ ಬಗ್ಗೆ ಹಿಂದೆಂದೂ ಪ್ರಶ್ನೆಗಳು ಎದ್ದಿರಲಿಲ್ಲ. ಆದರೆ, ಒಬ್ಬ ವ್ಯಕ್ತಿ ಆ ವಿಶ್ವಾಸವನ್ನು ಮುರಿದಿದ್ದಾರೆ.

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ: ಅಕ್ಟೋಬರ್ 7 ರಂದು ಚುನಾವಣಾ ಆಯೋಗದ ಕಚೇರಿ ಬಳಿ ಇಂಡಿಯಾ ಮೈತ್ರಿಕೂಟ ಪ್ರತಿಭಟನೆ!
ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ಆರ್‌ಜೆಡಿ, ಎನ್‌ಸಿಪಿ ಮತ್ತು ಆರ್‌ಎಸ್‌ಪಿ ಸೇರಿದಂತೆ ವಿವಿಧ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ

'ಪ್ರಜಾಪ್ರಭುತ್ವ ಉಳಿಸಿ' ರ‍್ಯಾಲಿ ನಡೆಸಲು 'ಇಂಡಿಯಾ' ಮೈತ್ರಿಕೂಟ ನಿರ್ಧಾರ: ಅಕ್ಟೋಬರ್ 6 ರಂದು ಚುನಾವಣಾ ಆಯೋಗದ ಕಡೆಗೆ ವಿಪಕ್ಷ ಸಂಸದರ ನಡೆ!
ಅಕ್ಟೋಬರ್ 2 ರಿಂದ 8 ರವರೆಗೆ 'ಪ್ರಜಾಪ್ರಭುತ್ವ ಉಳಿಸಿ' ಮೆರವಣಿಗೆಗಳನ್ನು ನಡೆಸಲು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲು ಪಕ್ಷಗಳು ನಿರ್ಧರಿಸಿವೆ ಎಂದು ಖರ್ಗೆ ತಿಳಿಸಿದರು.

SP-ಕಾಂಗ್ರೆಸ್ ಮೈತ್ರಿಯಲ್ಲಿ ಮತ್ತಷ್ಟು ಬಿರುಕು?: ಉತ್ತರ ಪ್ರದೇಶ ಸೀಟು ಹಂಚಿಕೆ ಕಗ್ಗಂಟು; INDIA ಬ್ಲಾಕ್ ಸಭೆಗೆ ಅಖಿಲೇಶ್ ಯಾದವ್ ಗೈರು!
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ಸಮಾಜವಾದಿ ಪಕ್ಷ (SP) ಮತ್ತು ಕಾಂಗ್ರೆಸ್ ನಡುವಿನ ಮೈತ್ರಿಯಲ್ಲಿ ಸೀಟು ಹಂಚಿಕೆ ವಿಚಾರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ರಾಜಕೀಯ ಚರ್ಚೆ ತೀವ್ರಗೊಂಡಿದೆ.

ರಾಷ್ಟ್ರಮಟ್ಟದಲ್ಲಿ ಬಿಜೆಪಿ ಸೋಲಿಸಲು TVK ಮತ್ತು DMK ಎರಡೂ ಇಂಡಿಯಾ ಬಣಕ್ಕೆ ಸೇರಬೇಕು: ವಿಸಿಕೆ ಮುಖ್ಯಸ್ಥ
ಸ್ಥಳೀಯ ಸೈದ್ಧಾಂತಿಕ ಭಿನ್ನತೆಗಳನ್ನು ಲೆಕ್ಕಿಸದೆ ಬಿಜೆಪಿಯ 'ಕೋಮು ರಾಜಕೀಯ'ವನ್ನು ಎದುರಿಸಲು ಏಕೀಕೃತ ರಂಗ ಅತ್ಯಗತ್ಯ ಎಂದು ಒತ್ತಿ ಹೇಳಿದರು.

ಮೋದಿಯನ್ನು ಅಪ್ಪಿಕೊಂಡಾಗಲೇ.. ರಾಹುಲ್ ಗಾಂಧಿಯಿಂದಲೇ INDIA ದುರ್ಬಲ, BJPಗೆ ನೆರವು: Pinarayi Vijayan ಸ್ಫೋಟಕ ಹೇಳಿಕೆ
ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಕೇರಳದಲ್ಲಿನ ರಾಜಕೀಯ ಪೈಪೋಟಿಯ ಕಾರಣದಿಂದ ವಿಜಯನ್ ಅವರನ್ನು ಅಪ್ಪಿಕೊಳ್ಳುವುದಿಲ್ಲ..

ಕಾಂಗ್ರೆಸ್‌ನಿಂದ ದೂರ; ಬಿಜೆಪಿ-ಕಾಂಗ್ರೆಸ್ ವಿರೋಧಿ ಮೂರನೇ ಮೈತ್ರಿಕೂಟದತ್ತ ಡಿಎಂಕೆ ಹೆಜ್ಜೆ
ಈ ಬಗ್ಗೆ ತುರ್ತು ಕ್ರಮಗಳಿಲ್ಲದಿದ್ದರೂ, ಎರಡು ರಾಷ್ಟ್ರೀಯ ಪಕ್ಷಗಳ ಬಗ್ಗೆ ಅಸಮಾಧಾನ ಹೊಂದಿರುವ ಹಲವು ಪ್ರಾದೇಶಿಕ ಪಕ್ಷಗಳೊಂದಿಗೆ ಈಗಾಗಲೇ ಮಾತುಕತೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ INDIA ಮೈತ್ರಿಕೂಟ ಸಜ್ಜು: ಭಿನ್ನಾಭಿಪ್ರಾಯಗಳ ನಡುವೆಯೂ ಬಲ ತುಂಬುವ ಯತ್ನ; 'ಒಗ್ಗಟ್ಟೇ ನಮ್ಮ ಶಕ್ತಿ' ಎಂದ ಮಲ್ಲಿಕಾರ್ಜುನ ಖರ್ಗೆ!
ಸುಮಾರು 23 ಪ್ರತಿಪಕ್ಷಗಳ ನಾಯಕರು ಭಾಗವಹಿಸಿದ್ದ ಈ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯದ ಕಾರ್ಯತಂತ್ರದ ಕುರಿತು ಚರ್ಚೆ ನಡೆಯಿತು.

BJP ವಿರುದ್ಧ ಕೊನೆಯವರೆಗೂ ಹೋರಾಡುತ್ತೇವೆ, ಬಿಡುವ ಮಾತೇ ಇಲ್ಲ: ಮಮತಾ ಬ್ಯಾನರ್ಜಿ
ಫೇಸ್‌ಬುಕ್ ಲೈವ್ ಭಾಷಣದಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ದೊಡ್ಡ ಪ್ರಮಾಣದಲ್ಲಿ ಮತದಾರರ ಪಟ್ಟಿ ತಿರುಚಲಾಗಿದೆ ಎಂದು ಆರೋಪಿಸಿದರು.

