INDIA bloc

ಈ ಚುನಾವಣೆ ಬಿಜೆಪಿಯ ಸಂತುಷ್ಟಿಕರಣ ನೀತಿ vs INDIA ಬಣದ ತುಷ್ಟೀಕರಣ ರಾಜಕಾರಣದ ನಡುವಿನ ಹೋರಾಟ: ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉತ್ತರ ಪ್ರದೇಶದಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು. ತುಷ್ಟೀಕರಣ ರಾಜಕೀಯ, ಹುಸಿ ಜಾತ್ಯತೀತತೆ, ಕುಟುಂಬ ರಾಜಕಾರಣ, ಸಿಎಎ ಮತ್ತು "ಮತ-ಜಿಹಾದ್" ವರೆಗಿನ ಅನೇಕ ವಿಷಯ ಪ್ರಸ್ತಾಪಿಸಿ INDIA ಬಣ ವಿರುದ್ಧ ವಾಗ್ದಾಳಿ ನಡೆಸಿದರು.

ರಾಷ್ಟ್ರ ಮಟ್ಟದಲ್ಲಿ ನಾವು INDIA ಬಣದ ಭಾಗ- ಮಮತಾ; 'ಅವಕಾಶವಾದಿ' ಎಂದ ಅಧೀರ್ ರಂಜನ್
ಟಿಎಂಸಿ ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ವಿರೋಧಿ ಮೈತ್ರಿಕೂಟದ ಭಾಗವಾಗಿದ್ದು, ಮೈತ್ರಿ ಮುಂದುವರಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.

ಮೋದಿಗೆ ವಿದಾಯ ಹೇಳಲು ಜನರು ಸಜ್ಜು; ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಲಿದೆ: ಮಲ್ಲಿಕಾರ್ಜುನ ಖರ್ಗೆ
ನಾಲ್ಕು ಹಂತಗಳ ಲೋಕಸಭೆ ಚುನಾವಣೆಯ ನಂತರ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಪ್ರಬಲ ಸ್ಥಾನದಲ್ಲಿದ್ದು, ಸರ್ಕಾರ ರಚಿಸಲಿದೆ. ದೇಶದ ಜನರು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿದಾಯ ಹೇಳಲು ಸಿದ್ಧರಾಗಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಪ್ರತಿಪಾದಿಸಿದ್ದಾರೆ.

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ಜೂನ್ 5ರಂದು ತಿಹಾರ ಜೈಲಿನಿಂದ ರಿಲೀಸ್: Arvind Kejriwal
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ INDIA ಬ್ಲಾಕ್ ಅಧಿಕಾರಕ್ಕೆ ಬಂದರೆ ಜೂನ್ 5 ರಂದು ತಿಹಾರ್ ಜೈಲಿನಿಂದ ಬಿಡುಗಡೆಯಾಗುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.

ಲೋಕಸಭಾ ಚುನಾವಣೆ: ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ- ಡಿಸಿಎಂ ಡಿ ಕೆ ಶಿವಕುಮಾರ್
ಮುಂಬರುವ ಲೋಕಸಭೆ ಚುನಾವಣೆಯ ನಂತರ INDIA ಮೈತ್ರಿಕೂಟದೊಂದಿಗೆ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದ್ದು, ದೇಶದಲ್ಲಿ ಆಡಳಿತ ನಡೆಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭಾನುವಾರ ಪ್ರತಿಪಾದಿಸಿದ್ದಾರೆ.

3ನೇ ಹಂತದ ಚುನಾವಣೆ ನಂತರ ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದ ಪಕ್ಷಗಳ 'ಫ್ಯೂಸ್' ಆಫ್ ಆಗಿದೆ: ಪ್ರಧಾನಿ ಮೋದಿ
ದೇಶದಲ್ಲಿ ನಾಲ್ಕು ಹಂತದ ಮತದಾನ ಬಾಕಿ ಉಳಿದಿದ್ದು, ಜನರ ಆಶೀರ್ವಾದದಿಂದ ಬಿಜೆಪಿ ಮತ್ತು ಎನ್‌ಡಿಎ ಗೆಲುವಿನತ್ತ ಸಾಗುತ್ತಿದೆ. ದೇಶದಲ್ಲಿ ನಡೆದ ಮೂರನೇ ಹಂತದ ಚುನಾವಣೆಯ ನಂತರ, ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಮೂರನೇ ಫ್ಯೂಸ್ ಆಫ್ ಆಗಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ಉದ್ಧವ್ 'ಶಿವಸೇನೆ ನಕಲಿ', ಇಂಡಿಯಾ ಬ್ಲಾಕ್ ಅಧಿಕಾರಕ್ಕೆ ಬಂದರೆ 'ವರ್ಷಕ್ಕೆ ಒಬ್ಬರಂತೆ 5 ಪ್ರಧಾನಿ': ಮೋದಿ
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಅವರ ಪಕ್ಷ "ನಕಲಿ" ಶಿವಸೇನೆ ಎಂದು ಲೇಬಲ್ ಮಾಡಿದ್ದಾರೆ.

ವಿಪಕ್ಷಗಳ ಇಂಡಿಯಾ ಒಕ್ಕೂಟವು ಭ್ರಷ್ಟರ ಮೈತ್ರಿಕೂಟವಾಗಿದೆ: ಜೆಪಿ ನಡ್ಡಾ
ಇದು ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದ ಮೈತ್ರಿಯೇ ಹೊರತು ಬೇರೇನೂ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಇತರ ಪಕ್ಷದ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ದ್ವೇಷವನ್ನು ಸೋಲಿಸಿ ದೇಶದ ಮೂಲೆ ಮೂಲೆಯಲ್ಲೂ 'ಪ್ರೀತಿಯ ಅಂಗಡಿ ತೆರೆಯಿರಿ': ಮತದಾರರಿಗೆ ರಾಹುಲ್ ಗಾಂಧಿ
ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ದ್ವೇಷವನ್ನು ಸೋಲಿಸುವ ಮೂಲಕ ದೇಶದ ಮೂಲೆ ಮೂಲೆಗಳಲ್ಲಿ ‘ಮೊಹಬ್ಬತ್ ಕಿ ದುಕಾನ್’ ತೆರೆಯುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತದಾರರಿಗೆ ಮನವಿ ಮಾಡಿದ್ದಾರೆ.

