INDIA bloc

ಬಿಹಾರ ಚುನಾವಣೆ: ತೇಜಸ್ವಿ ಮನೆಯಲ್ಲಿ INDIA ಕೂಟದಿಂದ ಆರು ಗಂಟೆಗಳ ಕಾಲ ಸಭೆ; ಸೀಟು ಹಂಚಿಕೆ ಬಗ್ಗೆ ಚರ್ಚೆ!
ಬಿಹಾರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಹಾಘಟಬಂಧನ್‌ನಲ್ಲಿ ಸೀಟು ಹಂಚಿಕೆ ಕುರಿತು ಮಾತುಕತೆ ಆರಂಭವಾಗಿದೆ. ಈ ಮಾಹಿತಿಯನ್ನು ಬಿಹಾರದಲ್ಲಿ INDIA ಮೈತ್ರಿಕೂಟದ ಸಂಯೋಜಕ ತೇಜಸ್ವಿ ಯಾದವ್ ನೀಡಿದ್ದಾರೆ.

ದೆಹಲಿ ಚುನಾವಣೆಯಲ್ಲಿ ಸೋಲು; INDIA bloc ಬಿರುಕು ವದಂತಿ; ಕಾಂಗ್ರೆಸ್ ನಾಯಕರ ಭಿನ್ನ ನಿಲುವು
ಕೆಲವು ಕಾಂಗ್ರೆಸ್ ನಾಯಕರು, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಮೈತ್ರಿ ಮಾಡಿಕೊಳ್ಳಲು ಇಷ್ಟ ಹೊಂದಿರಲಿಲ್ಲ ಎಂದು ಪಕ್ಷದ ನಿಲುವನ್ನು ಸಮರ್ಥಿಸಿಕೊಂಡರೆ, ಮತ್ತೊಂದು ವರ್ಗವು ಆತ್ಮಾವಲೋಕನ ಮತ್ತು ಸುಸಂಬದ್ಧ ರಾಜಕೀಯ ತಂತ್ರಕ್ಕೆ ಕರೆ ನೀಡಿದ್ದಾರೆ.

Delhi Election Results: ಬಿಜೆಪಿ ನಿಯಂತ್ರಿಸುವಲ್ಲಿ INDIA ಕೂಟ ವಿಫಲ?; 13 ರಾಜ್ಯ ಚುನಾವಣೆಗಳಲ್ಲಿ NDA ಗೆಲುವು
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದು, ಇದೇ ದೆಹಲಿಯಲ್ಲಿ ಸತತ 15 ವರ್ಷಗಳ ಕಾಲ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷ ಮೂರನೇ ಬಾರಿಗೆ ಶೂನ್ಯ ಸಾಧನೆಗೈದಿದೆ.

ಅನಿಶ್ಚಿತತೆಯಲ್ಲಿ ಇಂಡಿಯಾ ಬಣ: ಸದ್ಯದ ಪರಿಸ್ಥಿತಿಗೆ ಕಾಂಗ್ರೆಸ್ ನ್ನು ದೂಷಿಸಬೇಕಾಗುತ್ತದೆ- ಸಂಜಯ್ ರಾವತ್
ಮೈತ್ರಿ ಪಕ್ಷಗಳ ನಡುವೆ ಯಾವುದೇ ಸಂವಹನ, ಮಾತುಕತೆ, ಚರ್ಚೆ ನಡೆಯುತ್ತಿಲ್ಲ. ಮೈತ್ರಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದು ಎಲ್ಲರ ಮನದೊಳಗೆ ಕಾಡುತ್ತದೆ.

Watch | ಇಂಡಿಯಾ ಬ್ಲಾಕ್ ಮುಚ್ಚೋದೆ ವಾಸಿ: ಒಮರ್ ಅಬ್ದುಲ್ಲಾ

ಇಂಡಿಯಾ ಬ್ಲಾಕ್ ಸಂಸತ್ ಚುನಾವಣೆಗೆ ಮಾತ್ರ ಸೀಮಿತವಾಗಿದ್ದರೆ, ಅದನ್ನು ವಿಸರ್ಜಿಸಿ: ಒಮರ್ ಅಬ್ದುಲ್ಲಾ
ಇಂಡಿಯಾ ಬಣವು ಲೋಕಸಭಾ ಚುನಾವಣೆಗೆ ಮಾತ್ರ ಎಂಬ ಆರ್‌ಜೆಡಿ ನಾಯಕರ ಹೇಳಿಕೆಯ ಕುರಿತಾದ ಪ್ರಶ್ನೆಗೆ ಜಮ್ಮು ಮತ್ತು ಕಾಶ್ಮೀರ ಸಿಎಂ ಈ ರೀತಿ ಉತ್ತರಿಸಿದ್ದಾರೆ.

ಮತ್ತೆ ಇಂಡಿಯಾ ಬ್ಲಾಕ್ ಸೇರುವಂತೆ ಲಾಲು ಪ್ರಸ್ತಾಪಕ್ಕೆ ನಿತೀಶ್ ಕುಮಾರ್ ನಿಗೂಢ ಪ್ರತಿಕ್ರಿಯೆ!
ನಿತೀಶ್ ಕುಮಾರ್ ಕಳೆದ ಒಂದು ದಶಕದಲ್ಲಿ ಇಂಡಿಯಾ ಬ್ಲಾಕ್‌ನ ಘಟಕವಾದ ಆರ್‌ಜೆಡಿಯೊಂದಿಗೆ ಎರಡು ಬಾರಿ ಸರ್ಕಾರ ರಚಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಎಎಪಿ-ಕಾಂಗ್ರೆಸ್ ಜಟಾಪಟಿ ತೀವ್ರ; ಇಂಡಿಯಾ ಬ್ಲಾಕ್ ನಲ್ಲಿ ಬಿರುಕು
ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಎಪಿ ನಾಯಕರು, ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷದ ಭವಿಷ್ಯವನ್ನು ಹಾಳುಮಾಡಲು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದೆ.

INDIA vs NDA: ಕೋಲಾಹಲ ಸೃಷ್ಟಿಸಿದ ಅಮಿತ್ ಶಾ ಅಂಬೇಡ್ಕರ್ ಹೇಳಿಕೆ, ಬಿಜೆಪಿ ಸಂಸದನಿಗೆ ಗಾಯ!
ಅಮಿತ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ಸದಸ್ಯರು ಇಂದು ನೀಲಿ ಬಣ್ಣದ ಬಟ್ಟೆಯನ್ನು ಧರಿಸಿ ಸಂಸತ್ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

